ವರದಿ : ಬಿ.ಎಸ್. ಆಚಾರ್ಯ
ಬ್ರಹ್ಮಾವರ : ಹೋಲಿ ಪ್ಯಾಮಿಲಿ ಕಾಂಪ್ಲೆಕ್ಸ್ ನಲ್ಲಿರುವ ಹಿಂದಿನ ವಿಜಯಬ್ಯಾಂಕ್ ಇದೀಗ ದೇನಾ ಬ್ಯಾಂಕ್ ಜೊತೆ ವಿಲೀನಗೊಂಡು ಬ್ಯಾಂಕ್ ಆಫ್ ಬರೋಡ ಆಗಿ ಪರಿವರ್ತನೆಗೊಂಡು ಇಂದು 114 ನೇ ಸ್ಥಾಪಕರ ದಿನಾಚರಣೆ ಆಚರಿಸಲಾಯಿತು. ಬ್ಯಾಂಕ್ ಮ್ಯಾನೇಜರ್ ದ್ವಾರಕೀಶ್ ಎನ್.ಸಿ ಅವರು ಕೇಕ್ ಕತ್ತರಿಸಿದರು.
ಈ ಸಂದರ್ಭದಲ್ಲಿ ಶಾಖಾ ಸಿಬ್ಬಂದಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಕೆಲವು ಗ್ರಾಹಕರು ಕೂಡಾ ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಹಾರೈಸಿದರು.
Advertisement. Scroll to continue reading.