Connect with us

Hi, what are you looking for?

Diksoochi News

ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

0

2020 – 21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಮೊದಲ ಪಿಯುಸಿನಲ್ಲಿ ಪಡೆದ ಅಂಕಗಳು ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದ ಅಂಕಗಳ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ನಿಗದಿಪಡಿಸಲಾಗಿದ್ದ ಅಂಕಗಳು ಹಾಗೂ ಕೃಪಾಂಕಗಳನ್ನು ನೀಡುವುದರ ಮೂಲಕ ಅಂಕಗಳನ್ನು ನಿಗದಿ ಪಡಿಸಲಾಗಿದೆ. ಈ ಮೂಲಕ ಯಾರಿಗೂ ಸಹ ಅನ್ಯಾಯವಾಗಬಾರದು ಮತ್ತು ಅವರ ಪ್ರತಿಭೆಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ ಎಂದರು.

http://karresults.nic.in/ ಮೂಲಕ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶ ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು https://dpue-exam.karnataka.gov.in/iipu2021 registration number/regnumber ಈ ಲಿಂಕ್‌ನ ಮೂಲಕ ಪಡೆಯಬಹುದಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!