ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಪ್ರಥಮ ಸ್ಥಾನ ಪಡೆದಿದೆ. ಬೆಂಗಳೂರು ದಕ್ಷಿಣ ದ್ವಿತೀಯ, ಬೆಂಗಳೂರು ಉತ್ತರ ತೃತೀಯ ಸ್ಥಾನ, ಉಡುಪಿ ನಾಲ್ಕನೇ ಸ್ಥಾನ ಪಡೆದಿದ್ದು, ಹಾಸನ ಐದನೇ ಸ್ಥಾನ ಪಡೆದಿದೆ. ಎಸ್ ಎಸ್ ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.
6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3, 35,138 ವಿದ್ಯಾರ್ಥಿಗಳು ಹಾಗೂ 3,31,359 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಒಟ್ಟು 2,239 ವಿದ್ಯಾರ್ಥಿಗಳು 600 ಕ್ಕೆ 600 ಅಂಕ ಪಡೆದಿದ್ದಾರೆ.
600 ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು :
Advertisement. Scroll to continue reading.

ದ.ಕ : 445, ಬೆಂಗಳೂರು ದಕ್ಷಿಣ : 344, ಬೆಂಗಳೂರು ಉತ್ತರ : ಉಡುಪಿ : 149, ಹಾಸನ : 104 ವಿದ್ಯಾರ್ಥಿಗಳು 600 ಕ್ಕೆ 600 ಅಂಕ ಪಡೆದಿದ್ದಾರೆ.
Advertisement. Scroll to continue reading.
