Connect with us

Hi, what are you looking for?

Diksoochi News

Uncategorized

ಚಾಹರ್ ಕಮಾಲ್; ಶ್ರೀಲಂಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ

0

ಕೊಲಂಬೋ : ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ರೋಚಕ 3 ವಿಕೆಟ್ ಜಯ ಗಳಿಸಿದೆ. ಬೌಲರ್‌ಗಳಾದ ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್ ಜೊತೆಯಾಟ ತಂಡ ಗೆಲ್ಲುವಲ್ಲಿ ಸಹಕಾರಿಯಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ, 50 ಓವರ್‌ಗೆ 9 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ 49.1 ಓವರ್‌ಗೆ 7 ವಿಕೆಟ್ ನಷ್ಟದಲ್ಲಿ 277 ರನ್ ಗಳಿಸಿ ವಿಜಯದ ನಗೆ ಬೀರಿತು. 82 ಎಸೆತಕ್ಕೆ ಚಾಹರ್ 62 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರರಾದರು. ಭುವನೇಶ್ವರ್ 19 ರನ್ ಗಳಿಸಿ ಅಜೇಯರಾಗಿ ಉಳಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!