ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡೀಸ್ ಅವರಿಗೆ ಐಸಿಯು ವಿನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯವನ್ನು ಇಂದು ವಿಪಕ್ಷ ನಾಯಕ್ಷ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಅಲ್ಲದೇ ಅವರ ಶೀಘ್ರ ಗುಣಮುಖರಾಗಲಿ ಎಂದು ಎಲ್ಲೆಡೆ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಈ ನಡುವೆ ವದಂತಿಗಳು ಹಬ್ಬುತ್ತಿದ್ದು, ಅದನ್ನು ನಂಬದಿರುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಯೋಗ ಮಾಡುತಿರುವಾಗ ಕಾಲು ಜಾರಿ ಬಿದ್ದು, ತೀವ್ರ ಪೆಟ್ಟಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಅವರು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement. Scroll to continue reading.