ಪಂಜಾಬ್ : ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅನೇಕರು ಸಾವನ್ನಪ್ಪಿದ ಘಟನೆ ಪಂಜಾಬ್ನ ಮೊಗಾ ಜಿಲ್ಲೆಯ ಲೋಹರಾ ಗ್ರಾಮದ ಬಳಿ ನಡೆದಿದೆ. ರಾಜ್ಯ ಸಾರಿಗೆ ಬಸ್ ಹಾಗೂ ಇನ್ನೊಂದು ಖಾಸಗಿ ಮಿನಿ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಚಂಡೀಗಢದಲ್ಲಿ ಪಂಜಾಬ್ ನ ನೂತನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಧು ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮಿನಿ ಬಸ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
Advertisement. Scroll to continue reading.