Connect with us

Hi, what are you looking for?

Diksoochi News

Uncategorized

ಟೋಕಿಯೋ ಒಲಿಂಪಿಕ್ಸ್: ಸ್ಪೇನ್ ವಿರುದ್ಧ ಭಾರತಕ್ಕೆ ಜಯ

0

ಟೋಕಿಯೋ ಒಲಿಂಪಿಕ್ಸ್ ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಸ್ಪೇನ್ ವಿರುದ್ಧ 3 -0 ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತು ಕಂಗಾಲಾಗಿದ್ದ ಭಾರತೀಯ ತಂಡ ಸ್ಪೇನ್ ತಂಡವನ್ನು ಸೋಲಿಸುವ ಮೂಲಕ ತನ್ನ ಗೆಲುವಿನ ನಾಗಾಲೋಟ ಮುಂದುವರಿಸಿದೆ.

ಭಾರತ ತಂಡದ ಪರ ಸಿಮ್ರಾನ್ ಜೀತ್ ಸಿಂಗ್ 1 ಗೋಲ್ ಮತ್ತು ರೂಪಿಂದರ್ ಪಾಲ್ ಸಿಂಗ್ 2
ಗೋಲು ಬಾರಿಸುವ ಮೂಲಕ ಗೆಲುವಿನ ನಗೆ ಬೀರಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!