ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಮಹಿಳಾ ವೆಲ್ಟರ್ 69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ನಡೆದ ಮಹಿಳಾ 69 ಕೆಜಿ ವಿಭಾಗದ ಬಾಕ್ಸಿಂಗ್ ನಲ್ಲಿ ಜರ್ಮನಿಯ ನಡೈನ್ ಅಪೆಟ್ಜ್ ವಿರುದ್ಧ ಅಮೋಘ ಜಯಗಳಿಸಿ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
Advertisement. Scroll to continue reading.