ಬೆಂಗಳೂರು : ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದಾರೆ. ಕರ್ನಾಟಕ ಕೆಡರ್ 1997ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಡಾ. ಸೆಲ್ವಕುಮಾರ್ ಅವರನ್ನು ಸಿಎಂ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಡಿಪಾರ್ಟ್ಮೆಂಟ್ ಆಫ್ ಸ್ಕಿಲ್ ಡೆವೆಲಪ್ ಮೆಂಟ್ ನ ಸೆಕ್ರೇಟರಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಐಎಎಸ್ ಅಧಿಕಾರಿ ಪೊನ್ನುರಾಜ್ ಅವರನ್ನು ಡಾ.ಸೆಲ್ವಕುಮಾರ್ ಅವರನ್ನು ಸಿಎಂ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ ಕೆಪಿಸಿಎಲ್ ಎಂಡಿಯಾಗಿಯೂ ಹೆಚ್ಚುವರಿ ಹುದ್ದೆಯನ್ನು ನೀಡಲಾಗಿದೆ.
Advertisement. Scroll to continue reading.