ವರದಿ : ಬಿ.ಎಸ್. ಆಚಾರ್ಯ
ಬ್ರಹ್ಮಾವರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್ ಬ್ರಹ್ಮಾವರ ತಾಲೂಕಿನ ಉಪ್ಪೂರು ವಲಯದ ಲಾಭಾಂಶ ವಿತರಣಾ ಕಾರ್ಯಕ್ರಮ ಮತ್ತು ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಬ್ರಹ್ಮಾವರ ತಾಲೂಕಿನ ಯೋಜನ ಅಧಿಕಾರಿ, ದಿನೇಶ್ ಶೇರಿಗಾರ ಉಪ್ಪೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಫ್ರಾಂಕಿ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು. ದಯವಿಟ್ಟು ಒಕ್ಕೂಟದ ಅಧ್ಯಕ್ಷೆ ಸುಧಾ ವಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪ್ಪೂರು ವಲಯದ ಮೇಲ್ವಿಚಾರಕ ಬಾಬಿ ನಿರೂಪಿಸಿದರು. ಆಂತರಿಕ ಲೆಕ್ಕ ಪರಿಶೋಧಕ ಮಂಜುನಾಥ ಸ್ವಾಗತಿಸಿದರು. ತೆಂಕಬೆಟ್ಟು ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ವಂದಿಸಿದರು.
Advertisement. Scroll to continue reading.