Connect with us

Hi, what are you looking for?

Diksoochi News

Uncategorized

ರಾಣಿ ರಾಂಪಲ್ ಪಡೆಯಿಂದ ಹೊಸ ದಾಖಲೆ; ಸೆಮಿ ಫೈನಲ್ ಪ್ರವೇಶಿಸಿದ ಮಹಿಳಾ ಹಾಕಿ ತಂಡ

0

2021 ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ವಿಶೇಷ ಸಾಧನೆಯೊಂದು ಮಾಡಿದೆ. ಒಲಿಂಪಿಕ್ಸ್ ನ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿದ್ದು ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ದೇಶದ ಮಹಿಳಾ ಹಾಕಿ ತಂಡಕ್ಕೆ ಸೋಲು ಉಣಿಸಿದೆ.

ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾವನ್ನು ವಿರುದ್ಧ 1-0 ಮೂಲಕ ಭರ್ಜರಿ ಜಯ ಸಾಧಿಸಿದೆ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ್ದು ಇತಿಹಾಸದಲ್ಲೇ ಇದೇ ಮೊದಲು. ಈ ಮೂಲಕ ರಾಣಿ ರಾಂಪಾಲ್‌ ಪಡೆ ಹೊಸ ದಾಖಲೆ ನಿರ್ಮಿಸಿದೆ

ಭಾರತದ ಪರ ಗುರ್ಜಿತ್ ಕೌರ್ ಗೋಲು ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!