2021 ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವು ವಿಶೇಷ ಸಾಧನೆಯೊಂದು ಮಾಡಿದೆ. ಒಲಿಂಪಿಕ್ಸ್ ನ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿದ್ದು ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ದೇಶದ ಮಹಿಳಾ ಹಾಕಿ ತಂಡಕ್ಕೆ ಸೋಲು ಉಣಿಸಿದೆ.
ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾವನ್ನು ವಿರುದ್ಧ 1-0 ಮೂಲಕ ಭರ್ಜರಿ ಜಯ ಸಾಧಿಸಿದೆ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ್ದು ಇತಿಹಾಸದಲ್ಲೇ ಇದೇ ಮೊದಲು. ಈ ಮೂಲಕ ರಾಣಿ ರಾಂಪಾಲ್ ಪಡೆ ಹೊಸ ದಾಖಲೆ ನಿರ್ಮಿಸಿದೆ
ಭಾರತದ ಪರ ಗುರ್ಜಿತ್ ಕೌರ್ ಗೋಲು ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.
Advertisement. Scroll to continue reading.