Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್‌ ತೋಟದಲ್ಲಿದ್ದ...

ಕ್ರೀಡೆ

1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...

ಕ್ರೀಡೆ

0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...

Trending

ಕರಾವಳಿ

1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...

ಕರಾವಳಿ

0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು  ಹಾಗೂ ಅನ್ನಸಂತರ್ಪಣೆ  ಜರುಗಲಿದೆ. ಆ ಪ್ರಯುಕ್ತ...

ಕರಾವಳಿ

0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್  ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಶಿರ್ವದ ಸಾವುದ್ ಸಭಾ ಭವನದಲ್ಲಿ ನಡೆಯಿತು. ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರಾಜಮೋಹನ್ ರಾವ್...

ಕರಾವಳಿ

1 ಶಿರ್ವ : ಡೋನ್ ಬೋಸ್ಕೋ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ಶಿರ್ವದ ಸಾವುದ್...

ಕರಾವಳಿ

1 ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಮಾಹೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಮರಿಯಾ ಜೇಸಿಂತಾ ಪುರ್ತಾಡೋ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಗಣಿತ ಉಪನ್ಯಾಸಕಿ ಪ್ರಭಾ ಶೆಣೈ ಮಾತನಾಡಿ, ನನ್ನ...

ರಾಜ್ಯ

0 ಚಿತ್ರದುರ್ಗ: ಪಾಳು ಬಿದ್ದ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಮನೆಯೊಂದರಲ್ಲಿ ಅಸ್ಥಿಪಂಜರ ಸಿಕ್ಕಿದೆ. ಮನೆಯ...

ಕರಾವಳಿ

0 ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಜಾಲ್ಸೂರಿನಲ್ಲಿ ಗುರುವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (71) ಮೃತಪಟ್ಟವರು. ಪುರುಷೋತ್ತಮ ಅವರು...

ರಾಜ್ಯ

1 ಬೆಂಗಳೂರು : ರಾಜ್ಯದಲ್ಲಿ ಗುರುವಾರ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು...

ಕರಾವಳಿ

1 ಬೈಂದೂರು : ಪ್ರಥ್ವಿರಾಜ್ ರವರ ಬೊಳ್ಳಂಬಳ್ಳಿಯಲ್ಲಿರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಾಗರ ತಾಲೂಕಿನ ಕಾರ್ಗಲ್ ನಿವಾಸಿಯಾದ ರೂಪಾ (೨೬) ದಿನಾಂಕ ೨೬-೧೨-೨೦೨೩ ರಂದು ಬೆಳಿಗ್ಗೆ ೦೫:೩೦ ಗಂಟೆಗೆ ಕಾರ್ಕಳದ ನೆಲ್ಲಿಕಾರಿನಲ್ಲಿರುವ ಪ್ರಥ್ವಿರಾಜ್...

ಕರಾವಳಿ

0 ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 70 ವರ್ಷದ ಅಪರಿಚಿತ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ:...

ಕರಾವಳಿ

0  ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಶಿವಪ್ಪ (48), ಗಣೇಶ್ (55) ಹಾಗೂ ಶಂಕರ್ ನಾಯ್ಕ್ (67) ಎಂಬ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ...

Uncategorized

0   ಉಡುಪಿ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಈಗಾಗಲೇ 11 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳು ಪ್ರಾರಂಭಗೊAಡಿರುತ್ತದೆ.  ಉಡುಪಿ ನಗರಸಭೆಯ-3,...

ಕರಾವಳಿ

0 ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲಿಸುವ...

ಕ್ರೀಡೆ

0 ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್‌ ಮತ್ತು 32 ರನ್‌ಗಳ ಹೀನಾಯವಾಗಿ ಸೋತಿದೆ. ಸೆಂಚೂರಿಯನ್‌ನ ಸೂಪರ್‌ಸ್ಪೋರ್ಟ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ...

ಕರಾವಳಿ

1 ಬ್ರಹ್ಮಾವರ : ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಬಿಲ್ಲಾಡಿ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(೨೬) ಮೃತ ಯುವಕ. ಕಾರ್ತಿಕ್ ಬೆಂಗಳೂರಿನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದು, ೪ ತಿಂಗಳಿನಿAದ ಬೆಂಗಳೂರಿನಿAದ ಮನೆಗೆ...

Advertisement
error: Content is protected !!