ಕರಾವಳಿ
1 ಮಂಗಳೂರು: ಬಹು ಮಹಡಿ ಕಟ್ಟಡದ ನಾಲ್ಕನೇ ಮಾಳಿಗೆಯ ಫ್ಲ್ಯಾಟ್‌ವೊಂದರ ಕೋಣೆಯೊಳಗೆ ಬಾಕಿಯಾಗಿದ್ದ ಮಗುವನ್ನು ಅಗ್ನಿಶಾಮಕ ಠಾಣೆಯ ಸಿಬಂದಿ ರಕ್ಷಣೆ ಮಾಡಿರುವ ಘಟನೆ ಕೊಡಿಯಾಲ್‌ಗುತ್ತುವಿನಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಫ್ಲ್ಯಾಟ್‌ನ ಕೋಣೆಯೊಳಗೆ ಇದ್ದ...
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
1 ಮಂಗಳೂರು: ಬಹು ಮಹಡಿ ಕಟ್ಟಡದ ನಾಲ್ಕನೇ ಮಾಳಿಗೆಯ ಫ್ಲ್ಯಾಟ್‌ವೊಂದರ ಕೋಣೆಯೊಳಗೆ ಬಾಕಿಯಾಗಿದ್ದ ಮಗುವನ್ನು ಅಗ್ನಿಶಾಮಕ ಠಾಣೆಯ ಸಿಬಂದಿ ರಕ್ಷಣೆ ಮಾಡಿರುವ ಘಟನೆ ಕೊಡಿಯಾಲ್‌ಗುತ್ತುವಿನಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಫ್ಲ್ಯಾಟ್‌ನ ಕೋಣೆಯೊಳಗೆ ಇದ್ದ...
0 ಮಂಗಳವಾರ ಮುಂಜಾನೆ 4.33 ಕ್ಕೆ ಲೇಹ್ ಮತ್ತು ಲಡಾಖ್ ಪ್ರದೇಶದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. 4.5 ತೀವ್ರತೆಯ ಭೂಕಂಪ, 26-12-2023, 04:33:54 ಭಾರತೀಯ ಕಾಲಮಾನ, ಲಾಟ್: 34.73 ಮತ್ತು ಉದ್ದ:...
0 ಜೈಪುರ : ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ 14 ವರ್ಷದ ಬಾಲಕನೊಬ್ಬ ತನ್ನ ತರಗತಿಯ ಹೊರಗೆ ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆ ಜೈಪುರದ ಕರ್ಧಾನಿ ಎಂಬ ಪ್ರದೇಶದಲ್ಲಿ ವರದಿಯಾಗಿದೆ. ಯೋಗೇಶ್ ಸಿಂಗ್ ಮೃತ ಬಾಲಕ....
1 ಬೆಂಗಳೂರು : ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚುಂಚಘಟ್ಟ ನಿವಾಸಿ ಮಂಜುನಾಥ್(52) ಹಾಗೂ ಕಾರು ಚಾಲಕ ಇಬ್ಬರು ಸಾವನ್ನಪ್ಪಿದ್ದಾರೆ. ಮಂಜುನಾಥ್...
0 ದಿನಾಂಕ : ೨೬-೧೨-೨೩, ವಾರ: ಮಂಗಳವಾರ, ನಕ್ಷತ್ರ : ಮೃಗಶಿರಾ, ತಿಥಿ : ಹುಣ್ಣಿಮೆ ಇಂದು ನೀವು ವ್ಯವಹಾರದಲ್ಲಿ ತುಂಬಾ ಸಕ್ರಿಯರಾಗಿರುತ್ತೀರಿ. ನಿಮ್ಮ ಪ್ರೀತಿಯನ್ನು ನಿಮ್ಮ ಪ್ರೇಮಿಗೆ ವ್ಯಕ್ತಪಡಿಸಬಹುದು. ಹಾಳಾದ ಸಂಬಂಧಗಳನ್ನು...
0 ಚಂದನವನ : ‘ಕಿರಿಕ್ ಪಾರ್ಟಿ’ ಮಾಡಿ ಎಲ್ಲರನ್ನು ರಂಜಿಸಿದ್ದ ರಕ್ಷಿತ್ ಶೆಟ್ಟಿ ‘ ಬ್ಯಾಚುಲರ್ ಪಾರ್ಟಿ ‘ ಮಾಡೋಕೆ ಸಿದ್ಧರಾಗಿದ್ದಾರೆ. ಹೌದು, ಕಿರಿಕ್ ಟೀಂನಿಂದ ಬರುತ್ತಿರೋ ಹೊಸ ಚಿತ್ರವೇ ‘ಬ್ಯಾಚುಲರ್ ಪಾರ್ಟಿ’....
0 ಪೂಂಚ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಬಳಿಕ ಭಾರತೀಯ ಸೇನೆಯು ನ್ಯಾಯಾಲಯದ ವಿಚಾರಣೆ ತನಿಖೆಗೆ ಆದೇಶಿಸಿದೆ. ಎರಡು...
0 ಹೊಸಕೋಟೆ : ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ೨೫೦ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ...
0 ಮಡಿಕೇರಿ : ಕೊಡಗಿಗೆ ಭೇಟಿ ನೀಡಿದ್ದ ಯುವಕ ಗುಡ್ಡ ಹತ್ತುವಾಗ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ ನಾಪೆÇೀಕ್ಲು ಬಳಿಯ ತಡಿಯಂಡಮೋಳ್ ನಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಹರಿಯಾಣ...
0 ಹೆಬ್ರಿ : ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲು ಎಂಬಲ್ಲಿ ನಡೆದಿದೆ. ಶಶಾಂಕ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶಶಾಂಕ ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ...