ಕರಾವಳಿ
2 ಉಡುಪಿ : ಮ್ಯಾನ್ಯುಯಲ್ ಸ್ಕಾö್ಯಂವೆAಜಿAಗ್‌ಗೆ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ...
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
2 ಉಡುಪಿ : ಮ್ಯಾನ್ಯುಯಲ್ ಸ್ಕಾö್ಯಂವೆAಜಿAಗ್‌ಗೆ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ...
0 ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ...
0 ಉಡುಪಿ : ಸ್ಥಳೀಯ ಕೇಬಲ್ ಟಿ.ವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ...
1 ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ...
1 ಚಿಕ್ಕಬಳ್ಳಾಪುರ: ಪ್ರೇಮಿಗಳಿಬ್ಬರು ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದು, ಇದರಿಂದ ಆಕ್ರೋಶಗೊಂಡ ಹುಡುಗಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹುಡುಗನ ಮನೆಗೆ ನುಗ್ಗಿ, ಆತನ ತಂದೆ ಮತ್ತು ತಾಯಿ ಹಲ್ಲೆ ನಡೆಸಿರುವ ಘಟನೆ...
1 2024ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಸ್ಟಾರ್ಕ್ 2024ರ ಐಪಿಎಲ್ ಹರಾಜಿನಲ್ಲಿ ದಾಖಲೆ ಬರೆದಿದ್ದಾರೆ. ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಇದುವರೆಗೆ ಮಾಡಿದ...
1 ಉಡುಪಿ : ಶ್ರೀರಾಮಮಂದಿರ ಉಳಿಯಬೇಕಾದರೆ ಭಾರತ ಹಿಂದೂ ರಾಷ್ಟ್ರ ಆಗಬೇಕು ಎಂದು ಹೇಳಿದ್ದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಿಗರೇ ಬಹುಸಂಖ್ಯಾತರಿರುವ ರಾಜ್ಯವನ್ನು ಕರ್ನಾಟಕ ಎಂದು ಕರೆಯಬಹುದಾದರೆ,...
0 ಬೆಂಗಳೂರು : ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಮಂಗಳವಾರ ಮತ್ತೆ ಭದ್ರತಾ ಉಲ್ಲಂಘನೆ ಪ್ರಕರಣದ ಕುರಿತು ಗದ್ದಲ ಮುಂದುವರೆದಿದೆ, ಇದರೊಂದಿಗೆ ಇಂದೂ ಕೂಡ ಹಲವು ಸಂಸದರನ್ನು ಅಮಾನತು ಮಾಡಲಾಗಿದೆ. ಲೋಕಸಭೆಯಿಂದ ಫಾರೂಕ್...
2 ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ...
1 ಕಾರ್ಕಳ : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನ ಸಹಿತ ಐವರನ್ನು ವಶಕ್ಕೆ ಪಡೆದಿರುವ ಘಟನೆ ಮುಂಡ್ಕೂರು ಗ್ರಾಮದಲ್ಲಿ ನಡೆದಿದೆ. ಲತೀಪ್ ಇಂದ್ರಾಪುರ, ಪ್ರದೀಪ (22),ಸುಬ್ರಹ್ಮಣ್(20),ಪ್ರವೀಣ (30), ಕೌಶಿಕ್(23) ಬಂಧಿತರು. ಜಾರಿಗೆಕಟ್ಟೆ ಚೆಕ್...