ಕರಾವಳಿ
0 ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ...
Hi, what are you looking for?
0 ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ...
0 ಉಡುಪಿ : ಕಾರ್ಮಿಯ ಇಲಾಖೆಯು ದಿನಪತ್ರಿಕೆ ವಿತರಕ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಇ-ಶ್ರಮ್‌ನಲ್ಲಿ ನೋಂದಣಿಯಾದ ದಿನಪತ್ರಿಕೆ ವಿತರಕ ಕಾರ್ಮಿಕರು ಈ...
1 ಉಡುಪಿ : ಉಡುಪಿ ತಾಲೂಕು ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ -1 ಹುದ್ದೆ ಹಾಗೂ ಕುಂದಾಪುರ ತಾಲೂಕು ಯಡಮೊಗೆ ಹಾಗೂ ಬಿಜಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯಗಳಲ್ಲಿ...
0 ಉಡುಪಿ : ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿರುವ ಘಟನೆ ನಡೆದಿದೆ. ಡಿಸೆಂಬರ್ ೧೨ ರಂದು ರಾತ್ರಿ ಮಲ್ಪೆ ಬಂದರಿನಿAದ...
0 ಉಡುಪಿ : ಕೆಮ್ಮಣ್ಣು ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಬುಧವಾರ ಜರುಗಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಜಿಂಟಿ ಕಾರ್ಯದರ್ಶಿ ಭಗಿನಿ ಚೇತನ ಎ.ಸಿ. ಉಪಸ್ಥಿತರಿದ್ದರು. ಮುಖ್ಯ ಅತಿಥಿಯಾಗಿ...
0 ಉಡುಪಿ : ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಹೆಯಾನ 2000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ...
1 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ...
2 ಉಡುಪಿ : ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶನಿವಾರ...
1 ಕುಂದಾಪುರ: ಬಾವಿಗೆ ಹಾರಿ ೧೩ ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣಿಯಲ್ಲಿ ನಡೆದಿದೆ. ರಿಷಿತಾ(೧೩) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ರಿಷಿತಾ ೨೦೨೩ ರ ಸೆಪ್ಟೆಂಬರ್ ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ...
1 ಉಡುಪಿ : ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್(17) ಮೃತ ವಿದ್ಯಾರ್ಥಿ.ಅಫ್ಕಾರ್ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸ್ಟೂಡೆಂಟ್ ಇಸ್ಲಾಮಿಕ್...