ಕರಾವಳಿ
0 ಉಡುಪಿ : ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ....
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
0 ಉಡುಪಿ : ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ....
0 ಬ್ರಹ್ಮಾವರ : ಬಂಟರ ಯಾನೆ ನಾಡವರ ಮಾತೃ ಸಂಘ ಇವರ ವತಿಯಿಂದ ಲಯನ್ಸ್ ಕ್ಲಬ್ ಕೆಂಜೂರು ಇವರು ಆಯೋಜಿಸಿದ ಉಚಿತ ಯೋಗ ತರಬೇತಿ ಶಿಬಿರ ಗುರುವಾರ ಬ್ರಹ್ಮಾವರ ಭಂಟರ ಭವನದಲ್ಲಿ ಜರುಗಿತು....
0 ಬ್ರಹ್ಮಾವರ : ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಶೈಕ್ಷಣಿಕ ಸಮಿತಿ ಮತ್ತು ಪ್ರತಿಭಾ ದಿನಾಚರಣೆ ಶುಕ್ರವಾರ ಪ್ರಿನ್ಸಿಪಾಲ್ ಪ್ರೊ. ರಮೇಶ ಆಚಾರ್...
0 ಬೈಲೂರು : ನಚಿಕೇತ ವಿದ್ಯಾಲಯ ಬೈಲೂರು ಸಂಸ್ಥೆಯ ವಿದ್ಯಾರ್ಥಿಗಳ ಮಾತೆಯರ ‘ಮಾತೃಭಾರತಿ’ ಸಭೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ನಚಿಕೇತ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ಸುವರ್ಣ ಅವರು ಮಾತನಾಡಿ, ಹೆತ್ತವರು...
1 ನವದೆಹಲಿ : ಗಾಜಾಗೆ ಬೆಂಬಲ ಪ್ರದರ್ಶಿಸಲು ಹಾಗೂ ಪ್ಯಾಲೆಸ್ತೀನಿಯರ ಪರ ಪ್ರಾರ್ಥನೆ ಸಲ್ಲಿಸಲು ಮೆಕ್ಕಾ ಮತ್ತು ಮದೀನಾ ಪವಿತ್ರ ಸ್ಥಳಗಳಲ್ಲಿ ಸೇರಿದ ವ್ಯಕ್ತಿಗಳನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸುತ್ತಿದ್ದಾರೆಎಂದು ವರದಿಯಾಗಿದೆ. ಮಿಡ್ಲ್...
1 ಕಾಸರಗೋಡು: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿ. ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್...
3 ಅಹಮದಾಬಾದ್: ಕಳೆದ ಒಂದೂವರೆ ತಿಂಗಳಿನಿಂದ ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ‘ಐಸಿಸಿ ವಿಶ್ವಕಪ್’ ಕ್ರಿಕೆಟ್ ಟೂರ್ನಿ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಏಕದಿನ ವಿಶ್ವ ವಿಜೇತರನ್ನು ನಿರ್ಧರಿಸಲು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ...
1 ಜೀವನದಲ್ಲಿ ತಮ್ಮ ಅದೃಷ್ಟದ ಬಾಗಿಲು ಯಾವಾಗ ತೆರೆಯುತ್ತದೆ ಎಂದು ಕಾಯುವವರು ಅನೇಕ ಮಂದಿ. ಯಾವಾಗ ತಾವಂದುಕೊಂಡಿದ್ದು ಸಿಗುವುದೋ…ಅದೃಷ್ಟ ಇದೆಯೋ ಇಲ್ಲವೊ ಎಂದು ಚಿಂತಿಸುವವರು ಅನೇಕ. ಆದ್ರೆ ಇಲ್ಲಿ ಯುವತಿಯೊಬ್ಬಳ ಅದೃಷ್ಟ ಎಂತದ್ದು...
1 ಮಂಗಳೂರು: ಜಮೀರ್ ಅಹ್ಮದ್ ಹೇಳಿಕೆಗೆ ಅಸಮಾಧಾನ ಹೊರಹಾಕಿರುವ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಜಾತಿ ಆಧಾರದ ಮೇಲೆ ನಾನು ಸ್ಪೀಕರ್ ಆಗಿಲ್ಲ. ನನ್ನ ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಸ್ಪೀಕರ್ ಸ್ಥಾನವನ್ನು...
1 ಅಹಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ನಿಲ್ಲಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪಂತ್‌ವಂತ್ ಸಿಂಗ್ ಪನ್ನುನ್ ಮತ್ತೊಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. ವೀಡಿಯೋದಲ್ಲಿ, ನಿಷೇಧಿತ ಖಲಿಸ್ತಾನಿ...