Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್‌ ತೋಟದಲ್ಲಿದ್ದ...

ಕ್ರೀಡೆ

1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...

ಕ್ರೀಡೆ

0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...

Trending

ಕರಾವಳಿ

1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...

ಕರಾವಳಿ

0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು  ಹಾಗೂ ಅನ್ನಸಂತರ್ಪಣೆ  ಜರುಗಲಿದೆ. ಆ ಪ್ರಯುಕ್ತ...

ಕರಾವಳಿ

0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್  ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಶಿರ್ವದ ಸಾವುದ್ ಸಭಾ ಭವನದಲ್ಲಿ ನಡೆಯಿತು. ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರಾಜಮೋಹನ್ ರಾವ್...

ಕರಾವಳಿ

1 ಶಿರ್ವ : ಡೋನ್ ಬೋಸ್ಕೋ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ಶಿರ್ವದ ಸಾವುದ್...

ಕರಾವಳಿ

1 ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಮಾಹೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಮರಿಯಾ ಜೇಸಿಂತಾ ಪುರ್ತಾಡೋ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಗಣಿತ ಉಪನ್ಯಾಸಕಿ ಪ್ರಭಾ ಶೆಣೈ ಮಾತನಾಡಿ, ನನ್ನ...

ಕ್ರೀಡೆ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಹಾಗು ವೇಟ್ ಲಿಫ್ಟಿಂಗ್ ನ 84 ಕೆ.ಜಿ ವಿಭಾಗದಲ್ಲಿ ಬಾರಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಪಲ್ಲವಿ...

ಕರಾವಳಿ

0 ಉಡುಪಿ : ಮೈ-ಟೆಕ್ ತಾಂತ್ರಿಕ ಸಮೂಹ ಶಿಕ್ಷಣ ಸಂಸ್ಥೆ ಶಿರ್ವ, ಕಾರ್ಕಳ, ಉಡುಪಿ, ಹಿರಿಯಡಕ, ಬ್ರಹ್ಮಾವರ ಶಾಖೆಗಳ 2023-24 ರ ಸಾಲಿನ ವಾರ್ಷಿಕ ಕ್ರೀಡಾಕೂಟವು ಮೈ-ಟೆಕ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಉದಯ...

ಕರಾವಳಿ

0 ಉಡುಪಿ :  ಹಿರಿಯ ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು(54) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನವರಾದ ಶೇಖರ್ ಅಜೆಕಾರು ಇಂದು ಬೆಳಗ್ಗೆ ಮನೆಯಲ್ಲಿರುವಾಗ ಕುಸಿದು ಬಿದ್ದಿದ್ದರು. ತಕ್ಷಣ ಕಾರ್ಕಳ...

ರಾಷ್ಟ್ರೀಯ

0 ಹರಿಯಾಣ : ಇಲ್ಲಿನ ಜಜ್ಜರ್‌ನಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ. ಸೋಮವಾರ ರಾತ್ರಿ 9:53ಕ್ಕೆ ಹರಿಯಾಣದ ಜಜ್ಜರ್‌ನಲ್ಲಿ ಭೂಮೇಲ್ಮೈಯಿಂದ...

ರಾಷ್ಟ್ರೀಯ

1 ಉತ್ತರಪ್ರದೇಶ : ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಹರ್ದೋಯನ ಕೊಟ್ಟಲಿ ಬಳಿ ನಡೆದಿದೆ. ಬೊಲೆರೋ ವಾಹನದಲ್ಲಿದ್ದ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಹೋಶಿಯಾರ್ ಸಿಂಗ್(55), ಮುಖೇಶ್...

ಜ್ಯೋತಿಷ್ಯ

1 ದಿನಾಂಕ : ೩೧-೧೦-೨೩, ವಾರ : ಮಂಗಳವಾರ, ತಿಥಿ: ತದಿಗೆ, ನಕ್ಷತ್ರ: ರೋಹಿಣಿ ನಿಮ್ಮಲ್ಲಿ ಕೋಪದ ಪ್ರತಿಕ್ರಿಯೆಗಳನ್ನು ಪ್ರಚೋದಿಸುವ ಜನರಿಂದ ದೂರವಿರಿ. ನೀವು ಬಾಕಿ ಪಾವತಿಯನ್ನು ಪಡೆಯಬಹುದು. ವ್ಯಾಪಾರದಲ್ಲಿ ಆದಾಯ ಹೆಚ್ಚಾಗುವ...

ರಾಷ್ಟ್ರೀಯ

0 ನವದೆಹಲಿ : ದೇಶದಲ್ಲಿ ಹಠಾತ್ ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಇದು ಸಹಜವಾಗಿಯೇ ಜನರಲ್ಲಿ ಭಯ ಮೂಡಿಸಿದೆ. ಈ ಬಗ್ಗೆ ದೇಶಾದ್ಯಂತ ಕೊರೋನಾ ಲಸಿಕೆ ಮೇಲೆ ಅನುಮಾನ ವ್ಯಕ್ತ ಪಡಿಸಲಾಗಿತ್ತು. ಲಸಿಕೆಯಿಂದಾಗಿಯೇ ಹೃದಯಾಘಾತ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಬ್ರಹ್ಮಾವರ ರೋಟರಿ ಕ್ಲಬ್ ಝೋನಲ್ ಕ್ರಿಕೆಟ್ ಚಾಂಪಿಯನ್ ಶಿಪ್‌ನಲ್ಲಿ ವಿನ್ನರ್ ಆಗಿ ಮೂಡಿ ಬಂದಿದೆ. ಭಾನುವಾರ ರೋಟರಿ ಕ್ಲಬ್ ಅಂಬಲಪಾಡಿ ಇವರ ಆತಿಥ್ಯದಲ್ಲಿ ಉಡುಪಿ...

ಕರಾವಳಿ

1 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ: ಕನ್ನಡ ಚಿತ್ರರಂಗದಲ್ಲಿ ಡಾ ರಾಜ್ ಕುಮಾರವರಂತೆ ಕನ್ನಡ ಜನರ ಹೃದಯ ಗೆದ್ದು ಅಕಾಲದಲ್ಲಿ ಮರಣಹೊಂದಿದ ಪುನೀತ್ ರಾಜ್ ಕುಮಾರ್ ರವರ ಸಂಸ್ಮರಣೆಯನ್ನು ಬಾರಕೂರು ಮುಖ್ಯ ರಸ್ತೆಯಲ್ಲಿರುವ...

ರಾಷ್ಟ್ರೀಯ

2 ನವದೆಹಲಿ: ಭಾರತದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಸೃಷ್ಟಿಸಿದೆ. ಒಂದೆಡೆ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿವೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್...

Advertisement
error: Content is protected !!