Connect with us

Hi, what are you looking for?

Diksoochi News

All posts tagged "Featured"

ಅಂತಾರಾಷ್ಟ್ರೀಯ

1 ಅಬುಧಾಬಿ: ಯುಎಇಯ ಅಬುಧಾಬಿಯಲ್ಲಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಬುಧವಾರ ಉದ್ಘಾಟಿಸಿದರು. ಈ ದೇವಾಲಯವನ್ನು ವೈಜ್ಞಾನಿಕ ತಂತ್ರಗಳು ಮತ್ತು ಪ್ರಾಚೀನ ವಾಸ್ತುಶಿಲ್ಪದ ವಿಧಾನಗಳನ್ನು ಬಳಸಿ...

ರಾಜ್ಯ

2 ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ವಿಧಾನ್ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ...

ಅಂತಾರಾಷ್ಟ್ರೀಯ

0 ಅಬುಧಾಬಿ : ಎರಡು ದಿನಗಳ ಯುಎಇ ಪ್ರವಾಸಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಬುಧಾಬಿಯಲ್ಲಿ ‘ಆಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ,  ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ...

ರಾಷ್ಟ್ರೀಯ

1 ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ‘ಕೈ’ ಬಿಟ್ಟು ಮಂಗಳವಾರ ಮುಂಬೈನಲ್ಲಿ ‘ಕಮಲ’ ಪಾಳಯ ಸೇರಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಹಿಂದೆ ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ...

ರಾಷ್ಟ್ರೀಯ

0 ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರ...

ರಾಷ್ಟ್ರೀಯ

1 ನವದೆಹಲಿ: ಜಲಾಂತರ್ಗಾಮಿ ಕಾರ್ಯಕ್ರಮದ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಸೋಮವಾರ ಕತಾರ್ ಬಿಡುಗಡೆ ಮಾಡಿದೆ. 2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ...

ರಾಜ್ಯ

1 ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಭಾಂಡಗೆ ಅವಕಾಶ ನೀಡಲಾಗಿದೆ. ಈ ಮೂಲಕ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌...

ರಾಷ್ಟ್ರೀಯ

1 ನವದೆಹಲಿ : ಕೇಂದ್ರ ಸಾರಿಗೆ ಇಲಾಖೆಯ ಮಹತ್ವಾಕಾಂಕ್ಷಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಸೇವೆ ಏಪ್ರಿಲ್‍ನಿಂದಲೇ ಆರಂಭವಾಗಲಿದೆ ಎನ್ನಲಾಗಿದೆ. ದೇಶದಲ್ಲಿ ಅಸ್ತಿತ್ವದಲ್ಲಿರುವ ಟೋಲ್‍ಗಳಲ್ಲಿ ಅತಿ ಶೀಘ್ರದಲ್ಲೇ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ...

ರಾಷ್ಟ್ರೀಯ

0 ನವದೆಹಲಿ: 17ನೇ ಲೋಕಸಭೆಯ ಐದು ವರ್ಷಗಳು ‘ಸುಧಾರಣೆ, ಸಾಧನೆ ಮತ್ತು ಪರಿವರ್ತನೆ’ಯ ಅವಧಿಯಾಗಿದ್ದು, ದೇಶ ದೊಡ್ಡ ಬದಲಾವಣೆಯ ವೇಗದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಸಂಸತ್ ಬಜೆಟ್...

ರಾಜ್ಯ

1 ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಕೋರ್ಟ್‌ಗೆ ನಿರಂತರವಾಗಿ ಅವರಯ ಗೈರಾದ ಹಿನ್ನಲೆಯಲ್ಲಿ ಅವರ ವಿರುದ್ಧ ಜಾಮೀನು...

Trending

error: Content is protected !!