ಕರಾವಳಿ
0 ಉಡುಪಿ : ಚಿರತೆಯೊಂದು ಶಿರ್ವ ಪದವು ಕಲ್ಲೋಟ್ಟುವಿನಲ್ಲಿ ದೇವಣ್ಣ ನಾಯಕ್ ಅವರ ಸಾಕು ನಾಯಿಯನ್ನು ಬಲಿ ಪಡೆದಿದೆ. ಸಾಕು ನಾಯಿಯ ಮುಕ್ಕಾಲು ಭಾಗ ತಿಂದು, ಉಳಿದ ಭಾಗ ಅಲ್ಲಿಯೇ ಬಿಟ್ಟು ಹೋಗಿದೆ....
Hi, what are you looking for?
0 ಉಡುಪಿ : ಚಿರತೆಯೊಂದು ಶಿರ್ವ ಪದವು ಕಲ್ಲೋಟ್ಟುವಿನಲ್ಲಿ ದೇವಣ್ಣ ನಾಯಕ್ ಅವರ ಸಾಕು ನಾಯಿಯನ್ನು ಬಲಿ ಪಡೆದಿದೆ. ಸಾಕು ನಾಯಿಯ ಮುಕ್ಕಾಲು ಭಾಗ ತಿಂದು, ಉಳಿದ ಭಾಗ ಅಲ್ಲಿಯೇ ಬಿಟ್ಟು ಹೋಗಿದೆ....
0 ಉಡುಪಿ : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು....
0 ಉಡುಪಿ : ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ....
1 ಮಣಿಪಾಲ : ತನಿಖೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ಗುರುವಾರ ನಡೆದಿದೆ. ಕೊಂಪೆಲ್ಲ ಲಕ್ಷ್ಮೀ ನಾರಾಯಣ ಎಂಬವರಿಗೆ Skype App ಮೂಲಕ Mumbai.cbi.gov.in ನಿಂದ ಸಂದೀಪ್ ಮತ್ತು ಆಕಾಶ್...
1 ಉಡುಪಿ : 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂದಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33 ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ...
0 ಉಡುಪಿ : ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಮತ್ತು ಶಾಂತಿಧಾಮ ಪೂರ್ವ ಗುರುಕುಲ ಹಿರಿಯ ಪ್ರಾಥಮಿಕ ಶಾಲೆ ಕೋಟೇಶ್ವರ ಜಂಟಿ ಆಶ್ರಯದಲ್ಲಿ ಗಣಿತ ವಿಷಯ ಕಾರ್ಯಾಗಾರ ನಡೆಯಿತು.ಶಾಂತಿಧಾಮ ಪೂರ್ವ ಗುರುಕುಲ...
1 ಮಲ್ಪೆ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನೇಜಾರಿನ ತೃಪ್ತಿ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಹಸೀನಾ, ಅವರ ಮಕ್ಕಳಾದ ಆಫ್ಘಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವನ...
0 ಕಾರ್ಕಳ : ಪತಿಯ ಕಿರುಕುಳ ತಾಳಲಾರದೆ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರ್ಗಾನದಲ್ಲಿ ನಡೆದಿದೆ. ಅಶ್ವಿನಿ(೨೬) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಒಂದೂವರೆ ವರ್ಷದ ಹಿಂದೆ ನೆಲ್ಲಿಕಟ್ಟೆ ನಿವಾಸಿ ಮನೋಜ್ ಎಂಬಾತನೊAದಿಗೆ ಅಶ್ವಿನಿ...
1 ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ...
0 ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು...