ಕ್ರೀಡೆ
0 ಚೆನ್ನೈ: ಮೂರೂ ಸ್ವರೂಪದ ಕ್ರಿಕೆಟ್ನಲ್ಲಿ ರನ್ ಹೊಳೆ ಹರಿಸಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇದೀಗ ಟಿ20 ಕ್ರಿಕೆಟ್ನಲ್ಲಿ ಎರಡು ವಿಶೇಷ ದಾಖಲೆಗಳನ್ನು...
Hi, what are you looking for?
0 ಚೆನ್ನೈ: ಮೂರೂ ಸ್ವರೂಪದ ಕ್ರಿಕೆಟ್ನಲ್ಲಿ ರನ್ ಹೊಳೆ ಹರಿಸಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇದೀಗ ಟಿ20 ಕ್ರಿಕೆಟ್ನಲ್ಲಿ ಎರಡು ವಿಶೇಷ ದಾಖಲೆಗಳನ್ನು...
1 ಚೆನ್ನೈ: ಮುಸ್ತಾಪಿಝರ್ ರೆಹಮಾನ್ (29ಕ್ಕೆ 4) ಅವರ ಘಾತಕ ಬೌಲಿಂಗ್ ದಾಳಿಯ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಉದ್ಘಾಟನಾ ಪಂದ್ಯದಲ್ಲಿ 6 ವಿಕೆಟ್ಗಳಿಂದ ಗೆದ್ದು ಇಂಡಿಯನ್...
0 ಬಹು ನಿರೀಕ್ಷಿತ ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ಇಂದು ಸಂಜೆ ಅಧಿಕೃತವಾಗಿ ಭವಾಗಲಿದೆ. ಇನ್ನು ಎರಡು ತಿಂಗಳು ಕ್ರಿಕೆಟ್ ಪ್ರಿಯರಿಗೆ ಮನರಂಜನೆಗೆ ಕೊರತೆ ಇರಲ್ಲ. ಈ ಬಾರಿಯ ಆರಂಭಿಕ ಪಂದ್ಯ...
0 ಚೆನ್ನೈ: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಉದ್ಘಾಟನಾ ಸಮಾರಂಭ ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಾರ್ಚ್ 22 ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ...
1 ವುಮೆನ್ಸ್ ಪ್ರೀಮಿಯರ್ ಲೀಗ್ ಇತ್ತೀಚೆಗೆ ಮುಕ್ತಾಯವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮತ್ತೊಂದೆಡೆ ಪಾಕಿಸ್ತಾನ್ ಸೂಪರ್ ಲೀಗ್ಗೂ ತೆರೆಬಿದ್ದಿದ್ದು, ಇಸ್ಲಾಮಾಬಾದ್ ಯುನೈಟೆಡ್ ತಂಡ ಚಾಂಪಿಯನ್ ಆಗಿದೆ. ಇದರ ಬೆನ್ನಲ್ಲೇ...
1 ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಕ್ಕೆ ತೆರೆಬಿದ್ದಿದೆ. ದೆಹಲಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿ ಅಭೂತಪೂರ್ವ...
0 ಹೊಸದಿಲ್ಲಿ: ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಳಲ್ಲಿ ಪ್ರಾಬಲ್ಯ ಮೆರೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2024ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ 8 ವಿಕೆಟ್ಗಳ...
0 ನವದೆಹಲಿ: ಐಪಿಎಲ್ಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲ ತಂಡಗಳು ಸಿದ್ಧತೆಯಲ್ಲಿ ತೊಡಗಿವೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಹೊರತುಪಡಿಸಿ ಉಳಿದ ಐಪಿಎಲ್ ತಂಡದ ಬಹುತೇಕ ಆಟಗಾರರು ತಂಡದ ಕ್ಯಾಂಪ್ ಸೇರಿಕೊಂಡು ಅಭ್ಯಾಸದಲ್ಲಿ ನಿರತರಾಗಿದ್ದಾರೆ....
0 ಬೆಂಗಳೂರು: ಸಂಪೂರ್ಣ ಫಿಟ್ನೆಸ್ ಹೊಂದಿದ್ದರೂ ಕೂಡ ಅನಗತ್ಯ ಕಾರಣಗಳನ್ನು ಕೊಟ್ಟು ಪ್ರತಿಷ್ಠಿತ ದೇಶಿ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡಲು ನಿರಾಕರಿಸಿರುವ ಯುವ ಬ್ಯಾಟರ್ಗಳಾದ ಶ್ರೇಯಸ್ ಅಯ್ಯರ್ ಮತ್ತು ಇಶಾನ್...
0 ಬೆಂಗಳೂರು: ಬಹು ನಿರೀಕ್ಷಿತ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಚರಣದ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟ ಮಾಡಿದೆ. ಉದ್ಘಾಟನಾ ಪಂದ್ಯದಲ್ಲಿ...