Connect with us

Hi, what are you looking for?

Diksoochi News

All posts tagged "mangaluru"

ಕರಾವಳಿ

1 ಗುರುಪುರ : ಖಾಸಗಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡಿರುವ ಘಟನೆ ಗುರುಪುರ ಕೈಕಂಬ ಬಳಿ ಮಂಗಳವಾರ ಸಂಜೆ ನಡೆದಿದೆ. ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಗುರುಪುರ ಕೈಕಂಬದ ಬಳಿ ಪೊಳಲಿ...

ಕರಾವಳಿ

0 ಪುತ್ತೂರು: ಹಿಂದೂ ಸಂಘಟನೆಯ ಮುಖಂಡ, ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಕಚೇರಿ ಎದುರು ಐವರು ತಲವಾರು ಝಳಪಿಸಿದ ಘಟನೆ ಮುಕ್ರಂಪಾಡಿಯಲ್ಲಿ ಶುಕ್ರವಾರ ಹಾಡಹಗಲೇ ನಡೆದಿದೆ. ಹಿಂದೂ ಜಾಗರಣ ವೇದಿಕೆ ಮುಖಂಡ...

ಕರಾವಳಿ

1 ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ...

ಕರಾವಳಿ

1 ಬೆಳ್ತಂಗಡಿ : ತೆಕ್ಕಾರು ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದಿನ ದೇವಸ್ಥಾನದ ಕುರುಹು ಪತ್ತೆಯಾಗಿದೆ. ಮುಸ್ಲಿಮರ ವಶದಲ್ಲಿದ್ದ ಜಮೀನನ್ನು ಶಾಸಕರ ಮುತುವರ್ಜಿಯಿಂದ ಮತ್ತೆ ಪಡೆದುಕೊಳ್ಳಲಾಗಿದೆ. ಶ್ರೀಕೃಷ್ಣನೇ ಹಿಂದೂ ವ್ಯಕ್ತಿಯೊಬ್ಬರ ಕನಸಲ್ಲಿ ಬಂದು...

ಕರಾವಳಿ

1 ಉಳ್ಳಾಲ : ನೇತ್ರಾವತಿ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ (40 ) ಆತ್ಮಹತ್ಯೆ ಮಾಡಿಕೊಂಡವರು. ಬೈರಾಪುರ...

ಕರಾವಳಿ

1 ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎಂದು ತಿಳಿದುಬಂದಿದೆ. ಕೃಷ್ಣ...

ಕರಾವಳಿ

0 ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ. ಈ ಸಂಬಂಧ ಎನ್‌ಐಎ ರಿವಾರ್ಡ್‌ ವಾಂಟೆಡ್‌ ನೋಟಿಸ್‌ ಅನ್ನು ಬಿಡುಗಡೆ ಮಾಡಿದೆ. ಆರೋಪಿಗಳಾದ...

ಕರಾವಳಿ

1 ಮಂಗಳೂರು: ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸಹಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 73ರ ನಂತೂರು – ಪಡೀಲ್‌ ನಡುವಿನ ನಿಡ್ಡೇಲ್‌ ಕ್ರಾಸ್‌ ಬಳಿ...

ಕರಾವಳಿ

0 ಮಂಗಳೂರು : ಫುಟ್‌ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಡಿಕ್ಕಿಯಾದ ಘಟಮೆ ನಗರದ ಲೇಡಿಹಿಲ್ ಬಳಿ ನಡೆದಿದೆ. ಪರಿಣಾಮ ಓರ್ವ ಯುವತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರೂಪಶ್ರೀ (23)...

ಕರಾವಳಿ

0 ಸವಣಾಲು : ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವು ಅ.15 ಭಾನುವಾರ ದಿಂದ ಅ. 24ನೇ ಮಂಗಳವಾರದ ವರೆಗೆ ನಡೆಯಲಿದೆ. ನವರಾತ್ರಿ ಉತ್ಸವದ ಪ್ರತಿದಿನ...

More Posts

Trending

error: Content is protected !!