ಕರಾವಳಿ
1 ಪಡುಬಿದ್ರಿ : ಸ್ಕೂಟಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಜಂಕ್ಷನ್‌ನಲ್ಲಿ ನಡೆದಿದೆ. ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು(17) ಮೃತ ಸವಾರ. ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ...
Hi, what are you looking for?
1 ಪಡುಬಿದ್ರಿ : ಸ್ಕೂಟಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಜಂಕ್ಷನ್‌ನಲ್ಲಿ ನಡೆದಿದೆ. ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು(17) ಮೃತ ಸವಾರ. ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ...
1 ಹಿರಿಯಡ್ಕ: ನಾಯಿ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಕಣಜಾರು ಗ್ರಾಮದ ಸಾಗು ಎಂಬಲ್ಲಿ ನಡೆದಿದೆ. ಮಂಜುನಾಥ್ (೪೧) ಮೃತ ಸವಾರ. ಗುಡ್ಡೆಅಂಗಡಿಯಿAದ ಕಣಜಾರು...
0 ಬೈಂದೂರು : ನಿಂತಿದ್ದ ಲಾರಿಗೆ ಹಿಂಬದಿಯಿAದ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಲಾವಣ್ಯ...
1 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತ ಸವಾರನನ್ನು ಎಳಂಗೋವನ್...
0 ಕುಂದಾಪುರ : ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಕುಂಭಾಶಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ. ಪಾಂಡುರಂಗ ಮೃತ ಸವಾರ. ಕುಂದಾಪುರ ಕಡೆಯಿಂದ ಉಡುಪಿ...
0 ಅಸ್ಸಾಂ : ಬಸ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ. 27...
1 ಹುಣಸೂರು: ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಉಂಟಾಗಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ನಡೆದಿದೆ....
1 ಗುರುಪುರ : ಖಾಸಗಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡಿರುವ ಘಟನೆ ಗುರುಪುರ ಕೈಕಂಬ ಬಳಿ ಮಂಗಳವಾರ ಸಂಜೆ ನಡೆದಿದೆ. ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಗುರುಪುರ ಕೈಕಂಬದ ಬಳಿ ಪೊಳಲಿ...
1 ಹಿರಿಯಡ್ಕ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಅಂಜಾರು ಗ್ರಾಮದ ಶೇಡಿಗುರಿ ಎಂಬಲ್ಲಿ ನಡೆದಿದೆ. ಅಂಜಾರು ಬಜೆ ನಿವಾಸಿ ನಾರಾಯಣ(೬೫) ಮೃತ ವ್ಯಕ್ತಿ. ನಾರಾಯಣ ಅವರು ಹಿರಿಯಡಕ...
1 ಹೆಬ್ರಿ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಚಾರ ಗ್ರಾಮದ ಕನ್ಯಾನದಲ್ಲಿ ಡಿ.೩೧ ರಂದು ನಡೆದಿದೆ. ಜಯಂತ ಬೋರೋ (೨೫) ಮೃತ ಯುವಕ. ಇವರು ಅಜಯ್, ಕೂನ್ ಬಸುಮಟಾರಿ...