ಕರಾವಳಿ
ಉಡುಪಿ : ಮನೆ-ಮನೆಗೆ ಭೇಟಿ ನೀಡಿ ಅರ್ಹ ಸಾರ್ವಜನಿಕರಿಗೆ ಕೋವಿಡ್ ನಿರೋಧಕ ಲಸಿಕೆ ನೀಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
0 ಉಡುಪಿ : ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಕೋವಿಡ್ ನಿರೋಧಕ ಲಸಿಕೆಯೇ ಮದ್ದು, ಇದನ್ನು ಪ್ರತಿಯೊಬ್ಬರಿಗೂ ಮನೆ ಮನೆಗೆ ಭೇಟಿ ನೀಡಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಲಸಿಕಾ ಕಾರ್ಯಪಡೆಯ ಸಮನ್ವಯ ಸಮಿತಿಯ ಅಧ್ಯಕ್ಷ...


































