Connect with us

Hi, what are you looking for?

Diksoochi News

All posts tagged "Featured"

ಕರಾವಳಿ

1 ಮಲ್ಪೆ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನೇಜಾರಿನ ತೃಪ್ತಿ ನಗರದಲ್ಲಿ ನಡೆದಿದೆ. ಕೊಲೆಯಾದವರನ್ನು ಹಸೀನಾ, ಅವರ ಮಕ್ಕಳಾದ ಆಫ್ಘಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವನ...

ರಾಷ್ಟ್ರೀಯ

0 ಕಾಸರಗೋಡು : ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದ್ದು ಆಶ್ಚರ್ಯವುಂಟು ಮಾಡಿದೆ. ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ...

ರಾಜ್ಯ

2 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ಅವರನ್ನ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆಯೇ ಬಿಜೆಪಿಯ ನೂತನ...

ಕ್ರೀಡೆ

0 ಪ್ರಸಕ್ತ ಸಾಲಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಈಗ ಕ್ಲೈಮ್ಯಾಕ್ಸ್‌ ತಲುಪಿದೆ. ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಈಗಾಗಲೇ ಸೆಮೀಸ್ ಪ್ರವೇಶಿಸಿದ್ದರೆ, ನಾಲ್ಕನೇ ತಂಡವಾಗಿ ನ್ಯೂಜಿಲೆಂಡ್ ಬಹುತೇಕ ಖಚಿತಗೊಂಡಿದೆ....

ಕರಾವಳಿ

1 ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ...

ಕರಾವಳಿ

2 ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ಬುಧವಾರ ಜಾಮೀನು...

ರಾಜ್ಯ

1 ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ  ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.  ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್...

ರಾಜ್ಯ

1 ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಅಧಿಕ ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‌ಐಎ ಅಧಿಕಾರಿಗಳ ತಂಡವು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು...

ರಾಷ್ಟ್ರೀಯ

0 ಬೆಂಗಳೂರು :  ಚಂದ್ರಯಾನ ಯಶಸ್ವಿಯಾದ ಬೆನ್ನಲ್ಲೇ ಸೂರ್ಯನ ಅಧ್ಯಯನಕ್ಕೆ ಆದಿತ್ಯ  L1 ನೌಕೆಯನ್ನು ಕಳುಹಿಸಲಾಗಿತ್ತು. ಇದೀಗ ಈ ಆದಿತ್ಯ  L1 ಸೂರ್ಯನಿಂದ ಮೊದಲ ಶಕ್ತಿ ಸ್ಫೋಟವನ್ನು ಸೆರೆ ಹಿಡಿದಿದೆ.   ಆದಿತ್ಯ...

ಕರಾವಳಿ

2 ಪುತ್ತೂರು : ದುಷ್ಕರ್ಮಿಗಳ ತಂಡವೊಂದು  ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ(24) ಅವರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ(ನ.6) ತಡರಾತ್ರಿ ನೆಹರೂ ನಗರದಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ...

Trending

error: Content is protected !!