ಕರಾವಳಿ
0 ಉಡುಪಿ : ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪಣ ಪಟ್ಟಿ...
Hi, what are you looking for?
0 ಉಡುಪಿ : ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪಣ ಪಟ್ಟಿ...
0 ಮಣಿಪಾಲ: ಶಿವಳ್ಳಿ ಗ್ರಾಮದ ಸುಕುಮಾರ್ ಯುವರಾಜ್ ಇವರ ಮಗ ಸುದರ್ಶನ್ (38) ಇವರು ದಿನಾಂಕ: ಫೆ.8 ರಂದು ಬೆಳಿಗ್ಗೆ ತಮ್ಮ ವಾಸದ ಮನೆಯಿಂದ ಯಾರಿಗೂ ಹೇಳದೆ ಹೊರಗೆ ಹೋದವರು ವಾಪಾಸ್ ಮನೆಗೆ...
1 ಕಾರ್ಕಳ : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಿಯಾರು ಗ್ರಾಮದ ಬೆರ್ಮಲ್ಲಿ ಮನೆ ಎಂಬಲ್ಲಿ ಶನಿವಾರ ನಡೆದಿದೆ. ಮಿಯ್ಯಾರು ಗ್ರಾಮದ ನಿವಾಸಿ ಅಶೋಕ (53) ಮೃತಪಟ್ಟವರು. ಅಶೋಕ, ಸಂದೇಶ್...
0 ಕಾರ್ಕಳ : ಶೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಶಿವಪ್ರಸಾದ್ ವಂಚನೆಗೊಳಗಾದವರು. ಇವರು ಇನ್‌ಫೋಸಿಸ್ ಸಂಸ್ಥೆ ಬೆಂಗಳೂರಿನಲ್ಲಿ ಸಿಸ್ಟಮ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು...
0 ಮಲ್ಪೆ: ಸ್ಕೂಟರ್‌ನ ಡಿಕ್ಕಿಯಲ್ಲಿ ಇಟ್ಟಿದ್ದ 1.5 ಲಕ್ಷ ರೂ. ನಗದನ್ನು ಕಳ್ಳನೊಬ್ಬ ಎಗರಿಸಿರುವ ಘಟನೆ ಶುಕ್ರವಾರ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ. ಶ್ರೀಕಾರ್ ಬೋಟಿನ ರೈಟರ್ ಆಗಿದ್ದ ಶಮಿತ್ ಅವರು ಮೀನು...
0 ಉಡುಪಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿ ನಗರದಲ್ಲಿರುವ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ...
0 ಉಡುಪಿ : ಜನ ಸಾಮಾನ್ಯರಿಗೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಹೆಚ್ಚಿನ ಪ್ರಗತಿ ಸಾಧಿಸಿ ಬೇರೆ ಜಿಲ್ಲೆಗೆ ಮಾದರಿಯಾಗಬೇಕು ಎಂದು ಆರೋಗ್ಯ ಮತ್ತು...
0 ಉಡುಪಿ : ಜುಮಾ ನಮಾಝ್ ವೇಳೆ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ...
1 ಉಡುಪಿ : ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊAದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ...
0 ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ...