Connect with us

Hi, what are you looking for?

Diksoochi News

All posts tagged "diksoochi Tv"

Uncategorized

0 ನವದೆಹಲಿ : ನ್ಯಾಯಮೂರ್ತಿ ಎನ್.ವಿ.ರಮಣರವರು ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ...

Uncategorized

0 ಉಡುಪಿ : ಎಡಿಷನಲ್ ಎಸ್ಪಿ ಮಗಳ ಮದುವೆಯಲ್ಲಿ ಉಡುಪಿ ಡಿಸಿ ಜಗದೀಶ್ ಭಾಗಿಯಾಗಿದ್ದು, ಈ ವೇಳೆ ಮಾಸ್ಕ್ ಧರಿಸದೇ ಇರೋದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ...

Uncategorized

0 ಬ್ರಹ್ಮಾವರ : ಕೋವಿಡ್ ಹರಡುವಿಕೆ ತಡೆಗಟ್ಟುವಿಕೆ ಮತ್ತು ಹತೋಟಿಗೆ ತರುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಗತ್ಯ ಸೇವೆಗಳ ಹೊರತಾಗಿ ಉಳಿದವುಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ಹೀಗಾಗಿ ಬ್ರಹ್ಮಾವರ...

Uncategorized

0 ಬ್ರಹ್ಮಾವರ : ಕೋವಿಡ್ ಹಿನ್ನೆಲೆಯಲ್ಲಿ ಆಂಶಿಕ ಲಾಕ್ ಡೌನ್ ಆದ ಕಾರಣ ಇದೀಗ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕಂಡು ಬಂದಿದೆ. ಗ್ರಾಮೀಣ ಭಾಗವಾದ ಬಾರಕೂರು ಪ್ರಾಥಮಿಕ...

Uncategorized

0 ಮಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಕವತ್ತಾರು ಬ್ಬಗದಾರಗ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.27 ರಂದು ನಡೆಯಲಿದ್ದ ವರ್ಷಾವಧಿ ಮಹೋತ್ಸವ – ಹುಣ್ಣಿಮೆ ಸಿರಿ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ...

Uncategorized

0 ಬೆಂಗಳೂರು : ಸ್ಮಶಾನಕ್ಕೆ ಶವ ಸಾಗಿಸಲು 60 ಸಾವಿರ ರೂಪೈ ಬೇಡಿಕೆಯಿಟ್ಟಿದ್ದ ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಲಾಗಿದೆ. ಹನುಮಂತಪ್ಪ ಸಿಂಗ್ರಿ ಹಾಗೂ ಹರೀಶ್ ಬಂಧಿತ ಆರೋಪಿಗಳು. ಚಿತಾಗಾರಕ್ಕೆ ಶವವನ್ನು ಸಾವಿರ ಸಾಗಿಸಲು ಆರೋಪಿಗಳು...

Uncategorized

0 ಕುಂದಾಪುರ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ತಾಲೂಕಿನ ಕೆದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಳ್ತೂರು ಗ್ರಾಮದಲ್ಲಿ ಜನವಸತಿ ಪ್ರದೇಶದ ಸಮೀಪ ಸುಮಾರು ಎರಡೂವರೆ ಎಕರೆ ಪ್ರದೇಶದಲ್ಲಿ ಡಂಪಿಂಗ್ ಯಾರ್ಡ್ ನಿರ್ಮಿಸಲು...

Uncategorized

0 ಮಂಗಳೂರು : ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಗೊಂಡಿದೆ. ಅಗತ್ಯ ಸೇವೆಗಳ ಹೊರತಾಗಿ ಎಲ್ಲಾ ಶಾಪ್ ಗಳನ್ನು ಬಂದ್ ಮಾಡಲು ಆದೇಶಿಸಲಾಗಿದ್ದು, ಮಂಗಳೂರಿನಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತಿದೆ. ಅಧಿಕಾರಿ ಅಂಗಡಿಗಳಿಗೆ...

Uncategorized

0 ಉಡುಪಿ : ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ.ಅಗತ್ಯ ಸೇವೆ ಹೊರತಾಗಿ, ಎಲ್ಲಾ ಶಾಪ್ ಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಹೀಗಾಗಿ ಉಡುಪಿಯಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಪೊಲೀಸರು...

Uncategorized

0 ಬೆಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಪರಿಷ್ಕøತ ಮಾರ್ಗಸೂಚಿ ಪ್ರಕಟಗೊಂಡಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕಫ್ರ್ಯೂ ಮತ್ತು ವೀಕೆಂಡ್ ಕಫ್ರ್ಯೂ ಜಾರಿ ಮಾಡಲಾಗಿದೆ. ಈ ಹಿಂದಿನ ಮಾರ್ಗಸೂಚಿಯಲ್ಲಿ ಮನರಂಜನಾ ತಾಣಗಳು, ಶಾಲಾ...

error: Content is protected !!