Uncategorized
0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ ಜಿಲ್ಲೆಯಲ್ಲಿ ಈವರೆಗೆ ಕಂಡುಬAದಿರುವ ಎಲ್ಲಾ ಪ್ರಕರಣಗಳಲ್ಲಿ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಕಂಡುಬAದಿರುವುದಿಲ್ಲ....
Hi, what are you looking for?
0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ ಜಿಲ್ಲೆಯಲ್ಲಿ ಈವರೆಗೆ ಕಂಡುಬAದಿರುವ ಎಲ್ಲಾ ಪ್ರಕರಣಗಳಲ್ಲಿ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಕಂಡುಬAದಿರುವುದಿಲ್ಲ....
0 ಕಾಪು : ಕಾಪು ಪುರಸಭಾ ವ್ಯಾಪ್ತಿಯಲ್ಲಿ ಹೋಂ ಐಸೋಲೇಶನ್ನಲ್ಲಿದ್ದ ನಾಲ್ವರು ಮುಂಬೈಗೆ ತೆರಳಿದ್ದು, ಇವರ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕಾಪುವಿನ ಲೈಟ್...
0 ಬೆಂಗಳೂರು : ಮೇ 24 ರಿಂದ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ. ಜೂನ್ 7 ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.ಮಾರ್ಗಸೂಚಿಗಳು ಈ ಹಿಂದಿನಂತೆ ಮುಂದುವರೆಯಲಿದೆ. ಬೆಳಿಗ್ಗೆ...
0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ದಿನದಿಂದ ದಿನಕ್ಕೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆಯಾಗುತ್ತಿರುವ ಕೊರೊನಾ ವೈರಾಣು ದಾಳಿಯನ್ನು ಯಾರು ಕೂಡ ಲಘುವಾಗಿ ಪರಿಗಣಿಸಬಾರದು. ಕೊರೊನಾ ನಿರ್ಮೂಲನೆಗಾಗಿ ಶಾಸಕರು, ಅಧಿಕಾರಿಗಳು, ಆರೋಗ್ಯ...
0 ವರದಿ : ಶಫೀ ಉಚ್ಚಿಲ ಕಾಪು : ಪಡುಬಿದ್ರಿ ಠಾಣೆಯ ಎಸ್ಸೈ ಸಹಿತ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು,ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ...
0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಕೋವಿಡ್ ಸೋಂಕು ದೈಹಿಕವಾಗಿ, ಮಾನಸಿಕವಾಗಿ ಜರ್ಜರಿತರನ್ನಾಗಿಸುತ್ತಿದೆ. ಕೊರೋನಾ ಸೋಂಕು ದೃಢಪಟ್ಟವರು ಖಿನ್ನತೆಗೊಳಪಡದಂತೆ ಅವರನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡುವವರು ಸದ್ಯದ ಪರಿಸ್ಥಿತಿಯಲ್ಲಿ ಅವಶ್ಯವಾಗಿ...
0 ವರದಿ : ಬಿ.ಎಸ್.ಆಚಾರ್ಯ ಉಡುಪಿ : ಕೊರೋನಾರ್ಭಟ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ಅತೀ ಅಗತ್ಯವಾಗಿದ್ದು, ಖುದ್ದು ಜಿಲ್ಲಾಧಿಕಾರಿಯವರೇ ಫೀಲ್ಡ್ ಗೆ ಇಳಿದಿದ್ದಾರೆ. ಇಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಬ್ರಹ್ಮಾವರ ತಾಲೂಕಿಗೆ ಭೇಟಿ...
0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಕರೋನ ರೋಗವನ್ನು ತಡೆಗಟ್ಟಬೇಕಾದರೆ ಆದಾಯವಿಲ್ಲದ ದಿನಗೂಲಿ ಕಾರ್ಮಿಕರಿಗೆ ಜೀವನಾಶ್ಯಕ ಅಗತ್ಯ ವಸ್ತುಗಳನ್ನು ಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರಕಾರಗಳು ಇಡೀ ಸಂಪನ್ಮೂಲಗಳನ್ನು ಬಳಸಿ...
0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ದೇಶದಲ್ಲಿ ಕೊರೋನ ಮಹಾಮಾರಿಯಿಂದ ಜನರು ಸಂಕಷ್ಟದಲ್ಲಿರುವಾಗ ನಮ್ಮ ದೇಶದ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಭದ್ರಾವತಿ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಇಡೀ ದೇಶದ ಯುವ...
0 ನಿರ್ದೇಶಕನನ್ನು ತುಂಡು ತುಂಡಾಗಿ ಕತ್ತರಿಸಿ ಬರ್ಬರವಾಗಿ ಪೋಷಕರೇ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಟೆಹ್ರಾನ್ ನ ಎಕ್ಬಟಾನ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.ಲಂಡನ್ ಮೂಲದ ಇರಾನಿನ ನಿರ್ದೇಶಕ ಬಾಬಕ್ ಖೊರಮದ್ದೀನ್ ಕೊಲೆಗೀಡಾದ...