Uncategorized
0 Articles Common Ports Over 550 Casino games To be had Thanks for visiting Where you can find Higher Cellular Local casino & On...
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
0 Articles Common Ports Over 550 Casino games To be had Thanks for visiting Where you can find Higher Cellular Local casino & On...
0 ವರದಿ : ದಿನೇಶ್ ರಾಯಪ್ಪನಮಠ ಉಡುಪಿ: ಅನಿರೀಕ್ಷಿತ ರೀತಿಯಲ್ಲಿ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿದು ವ್ಯಾಪಕ ಬೆಳೆಹಾನಿಯಾಗಿದೆ. ಬೆಳೆ ಹಾನಿಯ ಬಗ್ಗೆ ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ...
0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಕೂತೂಹಲಕಾರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದ ಇನ್ನೂ ಕೂಡಾ ಚುನಾವಣಾ ಕಣಕ್ಕೆ ಇಳಿಸುವವರ ಹೆಸರು ಪಕ್ಷದಿಂದ ಪ್ರಕಟವಾಗಿಲ್ಲ.ಉಡುಪಿ ಮತ್ತು ದಕ್ಷಿಣ...
0 ಮಂಗಳೂರು : ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ....
0 ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ತರಬಾರದು ಎಂಬ ಸದುದ್ದೇಶದಿಂದ ವಿಧಾನ ಪರಿಷತ್ ಚುನಾವಣೆ ಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೆ. ನನಗೆ ಎಲ್ಲಾ ರಾಜಕೀಯ...
0 ವರದಿ: ದಿನೇಶ್ ರಾಯಪ್ಪನಮಠ ಉಡುಪಿ : ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ...
0 ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಶುಕ್ರವಾರ ರಾತ್ರಿ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14...
0 ಬೆಂಗಳೂರು : ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ.13ರಿಂದ ಅಧಿವೇಶನ ಆರಂಭವಾಗಲಿದೆ. ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. 2021 ರ...
0 ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
0 ಶಿವಮೊಗ್ಗ: ಬೈಕ್ ಗೆ 407 ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರೋ ಘಟನೆ ಬೆಲವಂತಕೊಪ್ಪದ ವಿಜಯ ರೈಸ್ ಮಿಲ್ ಬಳಿ ನಡೆದಿದೆ. ರಾಮಚಂದ್ರಪ್ಪ(42), ಮಕ್ಕಳಾದ ಶಶಾಂಕ್(10), ಆದರ್ಶ (06 )...