Connect with us

Hi, what are you looking for?

Diksoochi News

All posts tagged "DC Jagadeesh"

Uncategorized

0 ವರದಿ : ಮಹೇಶ್ ಬೈಂದೂರು : ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಪಿಪಿಇ ಕಿಟ್ ಹಾಗೂ ಇತರ ವೈದ್ಯಕೀಯ ಕಿಟ್ ಗಳನ್ನು ಒದಗಿಸುತ್ತಿರುವ ಬೈಂದೂರು ಸುಮುಖ ಸರ್ಜಿಕಲ್ಸ್...

Uncategorized

0 ವರದಿ : ದಿನೇಶ್ ರಾಯಪ್ಪನಮಠ ಬೈಂದೂರು : ಶಿರೂರು ಭಾಗದ ಕೋಟೆಮನೆ, ನಾಗಿನಗದ್ದೆ ಪ್ರದೇಶದಲ್ಲಿ ಕೊರೋನಾ ಸೋಂಕಿತರ ಮನೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಶನಿವಾರ ಭೇಟಿ ನೀಡಿ ಮನೆಯವರಿಗೆ ಧೈರ್ಯ...

Uncategorized

0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ದೇಶಾದ್ಯಾಂತ ಕೊರೊನಾ ಮೂರನೇ ಅಲೆಯನ್ನು ಎದುರಿಸಲು ಸಾಕಷ್ಟು ಸಿದ್ದತೆಗಳು ನಡೆಯುತ್ತಿದ್ದು, ನಿರ್ಮಿತಿ ಕೇಂದ್ರದ ಮೂಲಕ 25 ಐಸಿಯು ಬೆಡ್‌ಗಳನ್ನು ಹೊಂದಿರುವ ಮಕ್ಕಳ ಆಸ್ಪತ್ರೆಯ...

Uncategorized

0  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ ಜಿಲ್ಲೆಯಲ್ಲಿ ಈವರೆಗೆ ಕಂಡುಬAದಿರುವ ಎಲ್ಲಾ ಪ್ರಕರಣಗಳಲ್ಲಿ, ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಕಂಡುಬAದಿರುವುದಿಲ್ಲ....

Uncategorized

0 ಕಾಪು : ಕಾಪು ಪುರಸಭಾ ವ್ಯಾಪ್ತಿಯಲ್ಲಿ ಹೋಂ ಐಸೋಲೇಶನ್‌ನಲ್ಲಿದ್ದ ನಾಲ್ವರು ಮುಂಬೈಗೆ ತೆರಳಿದ್ದು, ಇವರ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕಾಪುವಿನ ಲೈಟ್...

Uncategorized

0 ವರದಿ : ಬಿ.ಎಸ್.ಆಚಾರ್ಯ ಉಡುಪಿ : ಕೊರೋನಾರ್ಭಟ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ಅತೀ ಅಗತ್ಯವಾಗಿದ್ದು, ಖುದ್ದು ಜಿಲ್ಲಾಧಿಕಾರಿಯವರೇ ಫೀಲ್ಡ್ ಗೆ ಇಳಿದಿದ್ದಾರೆ. ಇಂದು ಜಿಲ್ಲಾಧಿಕಾರಿ ಜಿ.ಜಗದೀಶ್  ಬ್ರಹ್ಮಾವರ ತಾಲೂಕಿಗೆ ಭೇಟಿ...

Uncategorized

0 ವರದಿ : ಶ್ರೀದತ್ತ ಹೆಬ್ರಿ ಹೆಬ್ರಿ : ತಾಲೂಕಿನ ವಿವಿಧ ಗ್ರಾಮಪಂಚಾಯತಿಗಳ ಪ್ರದೇಶದ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಚಲನವಲನಗಳನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ...

Uncategorized

0 ವರದಿ : ಶ್ರೀದತ್ತ ಹೆಬ್ರಿ ಹೆಬ್ರಿ : ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು .ಅದರಲ್ಲಿಯೂ ಹೆಬ್ರಿ ತಾಲ್ಲೂಕಿನಲ್ಲಿ ಪ್ರಕರಣ ಸಂಖ್ಯೆ ಹೆಚ್ಚಿದೆ ಅದಕ್ಕಾಗಿ ಜಿಲ್ಲಾಡಳಿತ ಗ್ರಾಮೀಣ ಭಾಗದಲ್ಲಿ...

Uncategorized

0 ವರದಿ: ಶಫೀ ಉಚ್ಚಿಲ ಕಾಪು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ಚಂಡಮಾರುತದಿಂದ ಹಾನಿಗೊಳಗಾಗಿದ್ದು, ತಕ್ಷಣವೇ ಪುನರ್ ಸಜ್ಜುಗೊಳಿಸಿ ಪ್ರವಾಸಿಗರ ಆಕರ್ಷಣೆಗೆ ಉಪಯೋಗವಾಗುವಂತೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು....

Uncategorized

0 ವರದಿ : ಮಹೇಶ್ ಬೈಂದೂರು : ತೌಕ್ತೆ ಚಂಡಮಾರುತದಿಂದ ಕಡಲ್ಕೊರೆತದ ಹಿನ್ನಲೆಯಲ್ಲಿ ಕಡಲತೀರದ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ನೀಡಿದರು. ಮರವಂತೆ, ಕಂಚಗೋಡು, ಪಡುಬಿದ್ರೆ ಕಡಲತೀರದ ಪ್ರದೇಶಗಳಿಗೆ ಭೇಟಿ ನೀಡಿ...

More Posts

Trending

error: Content is protected !!