ಕರಾವಳಿ
0 ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ...
Hi, what are you looking for?
0 ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ...
0 ಉಡುಪಿ : ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು...
0 ಹೆಬ್ರಿ : ಅನುಮಾನಸ್ಪದವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಪುರ ಗ್ರಾಮದ ಶಿವಪುರ ಪಾಂಡುಕಲ್ಲು ರಸ್ತೆ ಎಂಬಲ್ಲಿ ನಡೆದಿದೆ. ಸರಸ್ವತಿ (65) ಮೃತ ಮಹಿಳೆ. ಸರಸ್ವತಿ ಅವಿವಾಹಿತರಾಗಿದ್ದು ಚಿಕ್ಕವರಿದ್ದಾಗಲೇ ಯಾವುದೋ ವಿಚಾರದಲ್ಲಿ ಮನೆಯಲ್ಲಿ...
0 ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ,...
0 ಉಡುಪಿ: ಬೊಮ್ಮರಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವನ್, ಚೇತನ್ ಸಿ.ಬಿ., ಪಂಜು ಬಂಧಿತ ಆರೋಪಿಗಳು. ಹೆರ್ಗ ಗ್ರಾಮದ ಈಶ್ವರ...
0 ಉಡುಪಿ : ಉಪಧನ ಪಾವತಿ ಕಾಯಿದೆ 1972ರ ಕಲಂ -4ಎ(2) ನಿಯಮ 5 ರನ್ವಯ ಉಪಧನ ಪಾವತಿ ಕಾಯಿದೆ 1972ರ ವ್ಯಾಪ್ತಿಗೆ ಬರುವ ಸಂಸ್ಥೆಗಳು ಕರ್ನಾಟಕ ಕಡ್ಡಾಯ ವಿಮಾ ನಿಯಮ 2024ರನ್ವಯ...
1 ಉಡುಪಿ: ಖ್ಯಾತ ಹುಲಿವೇಷಧಾರಿ ಕಾಡಬೆಟ್ಟುವಿನ ಅಶೋಕ್ ರಾಜ್ ಗುರುವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. ೨೦೨೩...
0 ಉಡುಪಿ : ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ. ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ...
1 ಉಡುಪಿ : ಟೈಲರ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಪುತ್ತೂರು ಗ್ರಾಮದಲ್ಲಿ ನಡೆದಿದೆ. ಶಂಕರ(65) ಆತ್ಮಹತ್ಯೆ ಮಾಡಿಕೊಂಡವರು. ಶಂಕರ ಅವರು ಲಿವರ್ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು ,ಈ ಬಗ್ಗೆ ಉಡುಪಿಯ ಅಜ್ಜರಕಾಡು...
0 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ...