ರಾಜ್ಯ
1 ಚಿಕ್ಕಮಗಳೂರು : ಇತ್ತೀಚಿಗೆ ಮದುವೆಗಳು, ಆಮಂತ್ರಣ ಪತ್ರಿಕೆಗಳು ವಿಭಿನ್ನವಾಗಿರೋದನ್ನು ಕಾಣುತ್ತೇವೆ. ಮದುವೆಯ ಅಬ್ಬರ, ಆಮಂತ್ರಣ ಪತ್ರಿಕೆಯಲ್ಲಿ ಅದ್ದೂರಿತನವೂ ಇರುತ್ತದೆ. ಆಮಂತ್ರಣ ಪತ್ರಿಕೆಯಲ್ಲಿ ವಿಭಿನ್ನ ಬರಹಗಳನ್ನೂ ಕಾಣುತ್ತೇವೆ. ಅಲ್ಲದೇ, ಸಾಮಾನ್ಯವಾಗಿ ಮದುವೆಯಲ್ಲಿ ಆಶೀರ್ವಾದವೇ...
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
1 ಚಿಕ್ಕಮಗಳೂರು : ಇತ್ತೀಚಿಗೆ ಮದುವೆಗಳು, ಆಮಂತ್ರಣ ಪತ್ರಿಕೆಗಳು ವಿಭಿನ್ನವಾಗಿರೋದನ್ನು ಕಾಣುತ್ತೇವೆ. ಮದುವೆಯ ಅಬ್ಬರ, ಆಮಂತ್ರಣ ಪತ್ರಿಕೆಯಲ್ಲಿ ಅದ್ದೂರಿತನವೂ ಇರುತ್ತದೆ. ಆಮಂತ್ರಣ ಪತ್ರಿಕೆಯಲ್ಲಿ ವಿಭಿನ್ನ ಬರಹಗಳನ್ನೂ ಕಾಣುತ್ತೇವೆ. ಅಲ್ಲದೇ, ಸಾಮಾನ್ಯವಾಗಿ ಮದುವೆಯಲ್ಲಿ ಆಶೀರ್ವಾದವೇ...
1 ಚಿಂಚೋಳಿ : ಬಾವಿಗೆ ಹಾರಿದ ತಂಗಿಯನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟ್ಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯನ್ನ ನಂದಿನಿ...
0 ಇಸ್ಲಾಮಾಬಾದ್ : ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ. ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್...
0 ದಿನಾಂಕ : ೩೦-೦೧-೨೪, ವಾರ: ಮಂಗಳವಾರ, ನಕ್ಷತ್ರ : ಉತ್ತರಫಾಲ್ಗುಣಿ, ತಿಥಿ : ಚೌತಿ ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಆತುರ ಮತ್ತು ಕೋಪದಿಂದ ಕೆಲಸವು ಹಾಳಾಗಬಹುದು. ಮನಸ್ಸಿನಲ್ಲಿ ಹೊಸ ಆಲೋಚನೆಗಳು ಮೂಡುತ್ತವೆ....
0 ಮಲ್ಪೆ : ರವಿಕುಮಾರ್ (೩೫) ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಒಂದು ವರ್ಷದ ಹಿಂದೆ ಪೆರ್ಡೂರಿನ ಯುವತಿಯೊಂದಿಗೆ ಮದುವೆಯಾಗಿರುತ್ತಾರೆ. ದಿನಾಂಕ ೨೦/೦೧/೨೦೨೪ ರಂದು ಮಧ್ಯಾಹ್ನ ೦೩:೩೦ ಗಂಟೆಗೆ ಉಡುಪಿಗೆ...
0 ಕಾಪು : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿರುವ ಘಟನೆ ಜ.೨೮ರಂದು ನಡೆದಿದೆ. ಇಬ್ರಾಹಿಂ ಮಹಮ್ಮದ್ ಎಂಬವರ ಮನೆಯಿಂದ ತನ್ನ ಹೆಂಡತಿಯೊAದಿಗೆ ಮನೆಗೆ ಬೀಗ ಹಾಕಿ ಸಂಬAಧಿಕರ ಮದುವೆ ಕರ‍್ಯಕ್ರಮಕ್ಕೆ ಸುರತ್ಕಲ್‌ಗೆ ಹೋಗಿ...
0 ಕಾರ್ಕಳ : ವಿದ್ಯುತ್ ಆಘಾತದಿಂದ ಕಿರಿಯ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ಜ.೨೮ ರಂದು ಸಂಜೆ ೭ ಗಂಟೆಗೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನೀಲಾನಗರ ಗ್ರಾಮದ ಶ್ರೀನಿವಾಸ(೨೮) ಮೃತ ಯುವಕ....
0 ಉಡುಪಿ : ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಕೆರೆ ಮಹಾಕಾಳಿ ಅಮ್ಮನವರ ದೇವಾಸ್ಥಾನದ ಮಾರಿ ಜಾತ್ರೆ ನಡೆಯುತ್ತಿರುವ ಹಿನ್ನಲೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಜನವರಿ 30 ರ ಬೆಳಗ್ಗೆ...
0 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ...
1 ಹೆಬ್ರಿ : ಕಾರೊಂದು ರಿಕ್ಷಾ ಹಾಗೂ ಸರಕಾರಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ(77) ಎಂದು...