Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್‌ ತೋಟದಲ್ಲಿದ್ದ...

ಕ್ರೀಡೆ

1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...

ಕ್ರೀಡೆ

0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...

Trending

ಕರಾವಳಿ

1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...

ಕರಾವಳಿ

0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು  ಹಾಗೂ ಅನ್ನಸಂತರ್ಪಣೆ  ಜರುಗಲಿದೆ. ಆ ಪ್ರಯುಕ್ತ...

ಕರಾವಳಿ

0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್  ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಶಿರ್ವದ ಸಾವುದ್ ಸಭಾ ಭವನದಲ್ಲಿ ನಡೆಯಿತು. ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರಾಜಮೋಹನ್ ರಾವ್...

ಕರಾವಳಿ

1 ಶಿರ್ವ : ಡೋನ್ ಬೋಸ್ಕೋ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ಶಿರ್ವದ ಸಾವುದ್...

ಕರಾವಳಿ

1 ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಮಾಹೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಮರಿಯಾ ಜೇಸಿಂತಾ ಪುರ್ತಾಡೋ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಗಣಿತ ಉಪನ್ಯಾಸಕಿ ಪ್ರಭಾ ಶೆಣೈ ಮಾತನಾಡಿ, ನನ್ನ...

ಸಿನಿಮಾ

0 ರಾಮೋಜಿ ಫಿಲ್ಮ್ ಸಿಟಿ ನಿರ್ಮಾತೃ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಅವರು ಇಂದು (ಜೂನ್ 8) ನಿಧರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು....

ರಾಷ್ಟ್ರೀಯ

0 ಹೊಸದಿಲ್ಲಿ: 2024ರ ಲೋಕಸಭಾ ಚುನಾವಣಾ ಫಲಿತಾಂಶ ಬಿಜೆಪಿ ಪಾಲಿಗೆ ಗೆದ್ದು ಸೋತ ಅನುಭವ ತಂದರೆ ಅಚ್ಚರಿ ಏನಿಲ್ಲ! ಏಕೆಂದರೆ, ಎನ್‌ಡಿಎ ಮೈತ್ರಿ ಕೂಟ ಬಹುಮತದ ಹಾದಿಯಲ್ಲಿದೆಯಾದರೂ, ಬಿಜೆಪಿಯ ಸಂಖ್ಯಾ ಬಲ ಸರಳ ಬಹುಮತದ...

ಕರಾವಳಿ

0 ಬಂಟ್ವಾಳ : ಅಂಬಿಕಾಮಿತ್ರ ಮಂಡಳಿ, ದೇವಿನಗರ – ಮೋಂತಿಮಾರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ದ.ಕ.ಜಿ.ಪ.ಶಾಲೆ ಮೋಂತಿಮಾರುವಿನ ಮುಖ್ಯಶಿಕ್ಷಕಿ ದೇವಕಿ. ಹೆಚ್.  ಮಾತನಾಡಿ, ಪುಸ್ತಕ ವಿತರಣೆಯಿಂದ...

ಅಂತಾರಾಷ್ಟ್ರೀಯ

1 ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶವನ್ನು ಭಾರತಕ್ಕೆ ಹಿಂಪಡೆದೇ ಪಡೆಯುತ್ತೇವೆ ಎಂಬ ಕೇಂದ್ರದ ನಾಯಕರ ಹೇಳಿಕೆ ಬೆನ್ನಲ್ಲೇ ಪಾಕ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಭಾರತಕ್ಕೆ ಶುಭ ಸುದ್ದಿ ಸಿಕ್ಕಂತಾಗಿದೆ. ಆಜಾದ್ ಕಾಶ್ಮೀರ ಅಥವಾ...

ರಾಷ್ಟ್ರೀಯ

1 ನವದೆಹಲಿ: ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ...

ರಾಷ್ಟ್ರೀಯ

0 ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಭಾರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಆದರೆ ಈ ಸಮೀಕ್ಷಾ ಫಲಿತಾಂಶಗಳನ್ನು ತಿರಸ್ಕರಿಸಿರುವ ಕಾಂಗ್ರೆಸ್...

ರಾಷ್ಟ್ರೀಯ

1 ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಜೂನ್ 1 ರಂದು ಮುಕ್ತಾಯವಾಗಿದೆ. ಕೆಲವು ಮಾಧ್ಯಮಗಳು ತಮ್ಮ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳನ್ನು ಬಿಡುಗಡೆ ಮಾಡಿವೆ. ಎಬಿಪಿ ಸಿವೋಟರ್ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದೆ.‌...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಅಮೆರಿಕದಲ್ಲಿ ನಡೆದ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 12 ವಯಸ್ಸಿನ ಭಾರತೀಯ-ಅಮೆರಿಕನ್ ಬಾಲಕ ವಿಜೇತನಾಗಿದ್ದಾರೆ. ಫ್ಲೋರಿಡಾದಲ್ಲಿರುವ 7ನೇ ತರಗತಿಯ ವಿದ್ಯಾರ್ಥಿ ಬೃಹತ್ ಸೋಮ, ಟೈಬ್ರೇಕರ್‌ನಲ್ಲಿ 29 ಪದಗಳನ್ನು ಸರಿಯಾಗಿ ಉಚ್ಛರಿಸಿದ ನಂತರ...

ರಾಜ್ಯ

0 ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಇದೊಂದು ಖಾಸಗಿ ದೂರು ಆಗಿದ್ದು, ಮೊದಲ...

ರಾಷ್ಟ್ರೀಯ

0 ಮುಂಬೈ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ...

Advertisement
error: Content is protected !!