Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್‌ ತೋಟದಲ್ಲಿದ್ದ...

ಕ್ರೀಡೆ

1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...

ಕ್ರೀಡೆ

0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...

Trending

ಕರಾವಳಿ

1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...

ಕರಾವಳಿ

0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು  ಹಾಗೂ ಅನ್ನಸಂತರ್ಪಣೆ  ಜರುಗಲಿದೆ. ಆ ಪ್ರಯುಕ್ತ...

ಕರಾವಳಿ

0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್  ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಶಿರ್ವದ ಸಾವುದ್ ಸಭಾ ಭವನದಲ್ಲಿ ನಡೆಯಿತು. ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರಾಜಮೋಹನ್ ರಾವ್...

ಕರಾವಳಿ

1 ಶಿರ್ವ : ಡೋನ್ ಬೋಸ್ಕೋ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ಶಿರ್ವದ ಸಾವುದ್...

ಕರಾವಳಿ

1 ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಮಾಹೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಮರಿಯಾ ಜೇಸಿಂತಾ ಪುರ್ತಾಡೋ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಗಣಿತ ಉಪನ್ಯಾಸಕಿ ಪ್ರಭಾ ಶೆಣೈ ಮಾತನಾಡಿ, ನನ್ನ...

ರಾಜ್ಯ

1 ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ...

ಸಿನಿಮಾ

0 ಬೆಂಗಳೂರು : ತಡರಾತ್ರಿ ಪಬ್‌ನಲ್ಲಿ ಪಾರ್ಟಿ ಮಾಡಿದ ಹಿನ್ನೆಲೆ ನಟ ದರ್ಶನ್ ಸೇರಿದಂತೆ ಹಲವರಿಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ನಟ ದರ್ಶನ್ , ಹಾಗೂ ಇತರರು...

ರಾಜ್ಯ

1 ಶಿವಮೊಗ್ಗ : ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ರಾಮಮಂದಿರ ಯಾವ ರೀತಿ ನಿರ್ಮಿಸಿದ್ದಾರೆಂದು ನೋಡಿ ಬರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ರಾಮಮಂದಿರ...

ರಾಜ್ಯ

1 ನವದೆಹಲಿ : ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ....

ರಾಷ್ಟ್ರೀಯ

1 ಮಹಾರಾಷ್ಟ್ರ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಹಾರಾಷ್ಟ್ರದ ನಾಸಿಕ್‌ನ ಕಲಾರಾಮ್ ದೇವಸ್ಥಾನದ ಆವರಣವನ್ನು ಸ್ವಚ್ಥಗೊಳಿಸುವ ಮೂಲಕ ‘ಸ್ವಚ್ಛತಾ ಅಭಿಯಾನ’ದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ಕರೆ ನೀಡಿದರು. ಅಯೋಧ್ಯೆಯಲ್ಲಿ ರಾಮ...

ಜ್ಯೋತಿಷ್ಯ

0 ದಿನಾಂಕ : ೧೨-೦೧-೨೪, ವಾರ : ಶುಕ್ರವಾರ, ತಿಥಿ: ಪಾಡ್ಯ, ನಕ್ಷತ್ರ: ಉತ್ತರಾಷಾಢ ಇಂದು ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ನಡೆಯಲಿದೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಅಧಿಕಾರಿಗಳಿಂದ ಉತ್ತಮ ಬೆಂಬಲವನ್ನು...

ಕರಾವಳಿ

0 ಕಾಪು : ಮನೆಯ ಬೀಗ ಒಡೆದು ಚಿನ್ನಾಭರಣ ಕಳವುಗೈದಿರುವ ಘಟನೆ ಎಲ್ಲೂರು ಗ್ರಾಮದಲ್ಲಿ ನಡೆದಿದೆ. ಪ್ರಭಾಕರ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ ೧೨ ಗಂಟೆಯಿAದ ಸಂಜೆ ೦೪:೩೦...

ಕರಾವಳಿ

0 ಉಡುಪಿ : ಮೀನುಗಾರಿಕೆ ಇಲಾಖೆಯ 2022-23 ನೇ ಸಾಲಿನಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ವಸತಿ ಕಲ್ಪಿಸಲು ಬಿ.ಪಿ.ಎಲ್ ಅಥವಾ ಆರ್ಥಿಕವಾಗಿ ಹಿಂದುಳಿದ, ಸ್ವಂತ ನಿವೇಶನ ಹೊಂದಿರುವ, ಹುಟ್ಟಿನಿಂದ ಅಥವಾ ವೃತ್ತಿಯಲ್ಲಿ...

ಕರಾವಳಿ

1  ಉಡುಪಿ :  ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ – ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜನವರಿ...

ಕರಾವಳಿ

0 ಉಡುಪಿ : ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಬರ ನಿರ್ವಹಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಬೇಕು...

Advertisement
error: Content is protected !!