Connect with us

Hi, what are you looking for?

Diksoochi News

ರಾಷ್ಟ್ರೀಯ

0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್‌ ತೋಟದಲ್ಲಿದ್ದ...

ಕ್ರೀಡೆ

1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...

ಕ್ರೀಡೆ

0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...

Trending

ಕರಾವಳಿ

1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...

ಕರಾವಳಿ

0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು  ಹಾಗೂ ಅನ್ನಸಂತರ್ಪಣೆ  ಜರುಗಲಿದೆ. ಆ ಪ್ರಯುಕ್ತ...

ಕರಾವಳಿ

0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್  ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಶಿರ್ವದ ಸಾವುದ್ ಸಭಾ ಭವನದಲ್ಲಿ ನಡೆಯಿತು. ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರಾಜಮೋಹನ್ ರಾವ್...

ಕರಾವಳಿ

1 ಶಿರ್ವ : ಡೋನ್ ಬೋಸ್ಕೋ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ಶಿರ್ವದ ಸಾವುದ್...

ಕರಾವಳಿ

1 ಶಿರ್ವ : ಡಾನ್ ಬೋಸ್ಕ್ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಸಂತ ಮೇರಿ ಪ್ರೌಢ ಶಾಲೆ ಹಾಗೂ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು. ಮಾಹೆ...

ಕರಾವಳಿ

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಮರಿಯಾ ಜೇಸಿಂತಾ ಪುರ್ತಾಡೋ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಗಣಿತ ಉಪನ್ಯಾಸಕಿ ಪ್ರಭಾ ಶೆಣೈ ಮಾತನಾಡಿ, ನನ್ನ...

ಕ್ರೀಡೆ

0 ನವದೆಹಲಿ : ಮುಂಬರುವ ಭಾರತ ಮತ್ತು ಅಫ್ಘಾನಿಸ್ತಾನ ಟಿ 20 ಐ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಕಳೆದ ಒಂದು ವರ್ಷದಿಂದ ಟಿ20 ಕ್ರಿಕೆಟ್ನಿಂದ ದೂರ ಉಳಿದಿರುವ  ನಾಯಕ ರೋಹಿತ್...

ರಾಷ್ಟ್ರೀಯ

1 ಮಾಲೆ: ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡುವ ಮೂಲಕ ಭಾರಿ ವಿವಾದ ಹುಟ್ಟು ಹಾಕಿದ್ದ ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಭಾನುವಾರ ಅಮಾನತು...

ರಾಜ್ಯ

1 ಬೆಂಗಳೂರು: ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ:22.01.2024 ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿರುವುದರಿಂದ, ದೇಶದ/ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ...

ಜ್ಯೋತಿಷ್ಯ

0 ದಿನಾಂಕ: ೦೭-೦೧-೨೪, ವಾರ : ಭಾನುವಾರ, ನಕ್ಷತ್ರ : ವಿಶಾಖ, ತಿಥಿ: ಏಕಾದಶಿ ಸಮಾಜಕಾರ್ಯದಲ್ಲಿ ತೊಡಗಿರುವ ಜನರ ಜನಪ್ರಿಯತೆ ಹೆಚ್ಚಲಿದೆ. ಪಾಲುದಾರಿಕೆ ಕೆಲಸದಿಂದ ನೀವು ಆರ್ಥಿಕವಾಗಿ ಲಾಭ ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ...

ಅಂತಾರಾಷ್ಟ್ರೀಯ

0 ಇಸ್ಲಾಮಾಬಾದ್ : ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಡ್ ಉಗ್ರರು ವಿದೇಶಿ ನೆಲದಲ್ಲಿ ಅಪರಿಚಿತರ ದಾಳಿಗೆ ಹತ್ಯೆಯಾಗುತ್ತಿರುವ ಸುದ್ದಿ ಇತ್ತೀಚೆಗೆ ಹೆಚ್ಚಾಗಿದೆ. ಇಸ್ಲಾಮಾಬಾದ್‌ನಲ್ಲಿ ಭಾರತ ವಿರೋಧಿ ಹೇಳಿಕೆ ಮೂಲಕ ಪ್ರಚೋದನೆ ನೀಡುತ್ತಿದ್ದ ಇಸ್ಲಾಮ್...

ರಾಷ್ಟ್ರೀಯ

0 ಅಲಿಘರ್: ನವದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಚಳಿ ಕಾಯಿಸಿಕೊಳ್ಳಲು ಬೆಂಕಿ ಹೊತ್ತಿಸಿದ ಇಬ್ಬರ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಫರಿದಾಬಾದ್‌ ಚಂದನ್(23)...

ಕರಾವಳಿ

0 ಬೈಂದೂರು : ನಿಂತಿದ್ದ ಲಾರಿಗೆ ಹಿಂಬದಿಯಿAದ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಲಾವಣ್ಯ...

ಕರಾವಳಿ

0   ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿ ಯುವ ಜನರನ್ನು ಸ್ವಾವಲಂಭಿಯನ್ನಾಗಿಸಲು ಜನವರಿ 24 ರಿಂದ ಫೆಬ್ರವರಿ 7 ರವರೆಗೆ...

ಕರಾವಳಿ

0      ಉಡುಪಿ: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾAಧಿ ರಾಷ್ಟಿçÃಯ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ...

ಕರಾವಳಿ

0 ಉಡುಪಿ: ಗೃಹರಕ್ಷಕ ದಳದ ಸ್ವಯಂ ಸೇವಕ ಹುದ್ದೆಗೆ ಕನಿಷ್ಠ 167 ಸೆಂ.ಮೀ. ಎತ್ತರ ಇರುವ, 19 ರಿಂದ 50 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ...

Advertisement
error: Content is protected !!