Connect with us

Hi, what are you looking for?

Diksoochi News

All posts tagged "Udupi"

ಕರಾವಳಿ

0 ಉಡುಪಿ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳಿಗೆ ಪ್ರಜೆಗಳಾಗಿ ಬದುಕುವ ಹಕ್ಕುಗಳಿವೆ. ಮಕ್ಕಳ ಹಕ್ಕುಗಳು ಹಾಗೂ ಅವರ ರಕ್ಷಣೆಗಿರುವ ಕಾಯಿದೆಗಳ ಕುರಿತು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ...

ಕರಾವಳಿ

1        ಉಡುಪಿ : ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಕೇಂದ್ರ ಕೃಷಿ ಮತ್ತು...

ರಾಜ್ಯ

1 ಉಡುಪಿ : ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ  ತಡೆ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಬಾರಿಯ ಪರ್ಯಾಯ ಪೀಠವನ್ನು ಪುತ್ತಿಗೆ ಶ್ರೀಗಳು ನಿರ್ವಹಿಸಲಿದ್ದಾರೆ. ಅವರು ಸಮುದ್ರೋಲ್ಲಂಘನೆ...

ಕರಾವಳಿ

0 ಬೈಂದೂರು : ನಿಂತಿದ್ದ ಲಾರಿಗೆ ಹಿಂಬದಿಯಿAದ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಲಾವಣ್ಯ...

ಕರಾವಳಿ

0   ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿ ಯುವ ಜನರನ್ನು ಸ್ವಾವಲಂಭಿಯನ್ನಾಗಿಸಲು ಜನವರಿ 24 ರಿಂದ ಫೆಬ್ರವರಿ 7 ರವರೆಗೆ...

ಕರಾವಳಿ

0      ಉಡುಪಿ: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾAಧಿ ರಾಷ್ಟಿçÃಯ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ...

ಕರಾವಳಿ

0  ಉಡುಪಿ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ...

ಕರಾವಳಿ

0 ಉಡುಪಿ : ಜನಪದ ವಿದ್ವಾಂಸ, ಖ್ಯಾತ ಸಾಹಿತಿ ಡಾ. ಅಮೃತ ಸೋಮೇಶ್ವರ ವಿಧಿವಶರಾಗಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಧ್ವನ್ಯಾಲೋಕದಲ್ಲಿ ಜ.8 ರಂದು, ಸಂಜೆ 4.00 ಗಂಟೆಗೆ ಡಾ. ಅಮೃತ...

ಕರಾವಳಿ

0       ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿAದ ವೆಬ್‌ಸೈಟ್ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ  ಅರ್ಜಿ...

ಕರಾವಳಿ

1 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ...

Trending

error: Content is protected !!