ರಾಜ್ಯ
1 ಬೆಂಗಳೂರು : ರಾಜ್ಯದಲ್ಲಿ ಇಂದು 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ಮುಟ್ಟಿದೆ. ಈ ಬಗ್ಗೆ ರಾಜ್ಯ ಆರೋಗ್ಯ...
Hi, what are you looking for?
0 ಇಡುಕ್ಕಿ : ಕೇರಳ-ತಮಿಳುನಾಡು ಅರಣ್ಯದ ಗಡಿ ಭಾಗದಲ್ಲಿರುವ ಮಯಿಲಾದುಂಪರೈನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ನಾಯಿ ಮತ್ತು ಹುಲಿ ಒಂದೇ ಗುಂಡಿಯಲ್ಲಿ ಸಿಲುಕಿದ ಘಟನೆ ಇದು. ಆಶ್ಚರ್ಯವಾದರೂ ನಿಜ. ರಬ್ಬರ್ ತೋಟದಲ್ಲಿದ್ದ...
1 ಬೆಂಗಳೂರು : 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮೃ*ತರ...
0 ಬೆಂಗಳೂರು : ಕೊನೆಗೂ ಈ ಸಲ ಕಪ್ ನಮ್ದೆ ಎಂದು ಆರ್ ಸಿ ಬಿ ಪಂದ್ಯ ಗೆದ್ದು ಕಪ್ ತನ್ನದಾಗಿಸಿಕೊಂಡಿದೆ. 18ನೇ ಆವೃತ್ತಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡ...
1 ಬೆಂಗಳೂರು : ರಾಜ್ಯದಲ್ಲಿ ಇಂದು 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ಮುಟ್ಟಿದೆ. ಈ ಬಗ್ಗೆ ರಾಜ್ಯ ಆರೋಗ್ಯ...
2 ಬ್ರಹ್ಮಾವರ : ಕೋಟತಟ್ಟು ಗ್ರಾಮದ ವಿಘ್ನೇಶ್(೩೬) ಎಂಬ ಯುವಕ ನಾಪತ್ತೆಯಾಗಿದ್ದಾರೆ. ೨೫/೧೨/೨೦೨೩ ರಂದು ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು, ಅವರ ಮೊಬೈಲ್ ಗೆ ಕರೆ ಮಾಡಿ ಕೇಳಿದಾಗ ಕೆಲಸದ...
1 ಹಾಸನ: ಅಕ್ರಮ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
1 ಹಾಸನ : ಪತಿಯೇ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ. ರಾಂಪುರ ಗ್ರಾಮದ...
0 ದಿನಾಂಕ : ೩೧-೧೨-೨೩, ವಾರ: ಭಾನುವಾರ, ತಿಥಿ : ಚೌತಿ, ನಕ್ಷತ್ರ: ಮಖಾ ಚರ್ಚೆಗಳಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತವೆ. ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಶಿವನ ನೆನೆಯಿರಿ....
0 ಕಾಪು : ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ. ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ. ಶನಿವಾರ ಸಂಜೆ...
0 ಉಡುಪಿ : ೭೬ ಬಡಗುಬೆಟ್ಟು ಗ್ರಾಮದ ಗಿಡಿಯೋನ್ ಅಂಚನ್(ತಮ್ಮಣ್ಣ) (೯೩) ಎಂಬವರು ಡಿ.೨೮ ರಂದು ಮನೆಯಿಂದ ಯಾರಿಗೂ ಹೇಳದೇ ಹೊರಗೆ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ...
1 ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ. ಪ್ರದ್ಯೋತ್ ಮೃತ ಕಾರು ಚಾಲಕ. ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ...
0 ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು...
1 ಉಡುಪಿ : ಕರ್ನಾಟಕ ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬAಧಿಸಿದAತೆ ಮತದಾರರ ನೋಂದಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಂತಿಮ...