ಕರಾವಳಿ
1 ಮಂಗಳೂರು : ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆಯಾದ ಘಟನೆ ಮಂಗಳೂರು ಸಮುದ್ರ ತೀರದಿಂದ 60 ನಾಟಿಕಲ್ ಮೈಲ್ ದೂರದಲ್ಲಿ ನಡೆದಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು...
Hi, what are you looking for?
1 ಮಂಗಳೂರು : ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆಯಾದ ಘಟನೆ ಮಂಗಳೂರು ಸಮುದ್ರ ತೀರದಿಂದ 60 ನಾಟಿಕಲ್ ಮೈಲ್ ದೂರದಲ್ಲಿ ನಡೆದಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು...
0 ಮಲ್ಪೆ: ಸ್ಕೂಟರ್ನ ಡಿಕ್ಕಿಯಲ್ಲಿ ಇಟ್ಟಿದ್ದ 1.5 ಲಕ್ಷ ರೂ. ನಗದನ್ನು ಕಳ್ಳನೊಬ್ಬ ಎಗರಿಸಿರುವ ಘಟನೆ ಶುಕ್ರವಾರ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ. ಶ್ರೀಕಾರ್ ಬೋಟಿನ ರೈಟರ್ ಆಗಿದ್ದ ಶಮಿತ್ ಅವರು ಮೀನು...
1 ಸೊಮಾಲಿಯಾ ಕರಾವಳಿಯ ಬಳಿ ಅಪಹರಣಕ್ಕೊಳಗಾದ ಸರಕು ಹಡಗಿನಲ್ಲಿದ್ದ 15 ಭಾರತೀಯರು ಸೇರಿದಂತೆ ಎಲ್ಲಾ 21 ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ಶುಕ್ರವಾರ ರಕ್ಷಿಸಿದೆ. ಈ ಕುರಿತ ವೀಡಿಯೋವೊಂದನ್ನು ನೌಕಾಪಡೆ ಬಿಡುಗಡೆ ಮಾಡಿದೆ. ಭಾರತೀಯ...
0 ಉಡುಪಿ : ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿರುವ ಘಟನೆ ನಡೆದಿದೆ. ಡಿಸೆಂಬರ್ ೧೨ ರಂದು ರಾತ್ರಿ ಮಲ್ಪೆ ಬಂದರಿನಿAದ...
2 ಬಿಹಾರ: ಬೋಟ್ ನಲ್ಲಿದ್ದಂತ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ನಾಲ್ವರು ಸಾವನ್ನಪ್ಪಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಬಿಹಾರದ ಪಾಟ್ನಾದಲ್ಲಿನ ಮನೇರ್ ಗಂಗಾ ಘಾಟ್ ನಲ್ಲಿ ದೋಣಿಯಲ್ಲಿ 20ಕ್ಕೂ ಹೆಚ್ಚು ಜನರು ಸಾಗುತ್ತಿದ್ದರು ಎನ್ನಲಾಗಿದೆ....