Uncategorized
1 ಬರ್ಮಿಂಗ್‌ಹ್ಯಾಮ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಒಲಿದಿದೆ. ಪುರುಷರ 67 ಕೆಜಿ ವೇಟ್‌ಲಿಫ್ಟಿಂಗ್ ಫೈನಲ್‌ನಲ್ಲಿ ಭಾರತದ ವೇಟ್‌ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕ ಗೆದ್ದಿದ್ದಾರೆ. ಜೆರೆಮಿ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು...


































