Connect with us

Hi, what are you looking for?

Diksoochi News

All posts tagged "nejaru"

ಕರಾವಳಿ

0 ಉಡುಪಿ : ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬAಧಪಟ್ಟAತೆ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ೧೧ ಮಂದಿಗೆ ಪೊಲೀಸರು ನೋಟಿಸ್...

ಕರಾವಳಿ

0 ಉಡುಪಿ : ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ನ್ಯಾಯಾಂಗ ಬಂಧನ ಅವಧಿ 14 ದಿನಗಳವರೆ ವಿಸ್ತರಿಸಿ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ...

ಕರಾವಳಿ

1 ಉಡುಪಿ : ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ತೃಪ್ತಿ ನಗರದಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಜನರನ್ನು ನಿಯಂತ್ರಿಸಲು ಪೊಲೀಸರು...

ಕರಾವಳಿ

2 ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. ಪ್ರವೀಣ್ ಉಡುಪಿಯಲ್ಲಿ ಕೊಲೆ ಮಾಡಿ...

ಕರಾವಳಿ

1 ಮಲ್ಪೆ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಂತಕನ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಂಡಗಳ ನೇತೃತ್ವವನ್ನು ಉಪ ಪೊಲೀಸ್...

ಕರಾವಳಿ

1 ಮಲ್ಪೆ : ನೇಜಾರುವಿನ ತೃಪ್ತಿ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಮೂವರು ಮಹಿಳೆಯರ ಸಹಿತ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಪ್ರಕರಣದ ಆರೋಪಿ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಗೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದ...

Trending

error: Content is protected !!