ರಾಷ್ಟ್ರೀಯ
1 ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ವಹಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ತೀವ್ರ ಆತಂಕ ಸೃಷ್ಟಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ...


































